ಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮಗಳು
ಪ್ರಧಾನಿಯನ್ನು ಸ್ವಾಗತಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಕಾರ್ಯಕರ್ತರ ಹುಮ್ಮಸ್ಸು ಕಂಡು ಮೋದಿ ಅಚ್ಚರಿ
ಕೆಂಪೇಗೌಡ ಪ್ರತಿಮೆ ಮುಂದೆ ಮೋದಿ ಫೋಟೋ ಕ್ಲಿಕ್
ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಿದ ಮೋದಿ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಉದ್ಟಾಟನೆ
ಟರ್ಮಿನಲ್ ಸುಂದರ ಮತ್ತು ಪ್ರಯಾಣಿಕರ ಸ್ನೇಹಿಯಾಗಿದೆ ಎಂದ ಮೋದಿ
ಕರ್ನಾಟಕದಲ್ಲಿ ಇಂದು ಅದ್ಭುತ ಕ್ಷಣಕ್ಕೆ ಸಾಕ್ಷಿಯಾದ ಮೋದಿ