PM Modi's roadshow in Bengaluru

ಅದ್ಧೂರಿ ಮೋದಿ ರೋಡ್ ಶೋಗೆ ಸಾಕ್ಷಿಯಾದ ಬೆಂಗಳೂರಿಗರು

PM Modi's roadshow in Bengaluru (1)

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಎಲ್ಲೆಡೆ ಬಿರುಸಿನಿಂದ ಸಾಗುತ್ತಿದೆ

PM Modi's roadshow in Bengaluru (5)

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ

PM Modi's roadshow in Bengaluru (3)

ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್​​ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ

ಪ್ರಧಾನಿ ಆಗಮನಕ್ಕಾಗಿ ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರ

ಬೆಂಗಳೂರಿನ ರೋಡ್​ ಶೋಕ್ಕೆ ಜನರಿಂದ ವ್ಯಕ್ತವಾದ ಅಭೂತಪೂರ್ವ ಸ್ಪಂದನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ

ರೋಡ್​ ಶೋದ ಸಂಭ್ರಮದ ಕ್ಷಣಗಳ ಚಿತ್ರಗಳನ್ನು ಟ್ವೀಟ್ ಮಾಡಿದ ಪ್ರಧಾನಿ