15 August 2023

ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ 

15 August 2023

ಬ್ರಿಟಿಷರ ದಾಸ್ಯದಿಂದ ಮುಕ್ತವಾಗಿ ಭಾರತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.

15 August 2023

ಕೆಂಪುಕೋಟೆ ಮೇಲೆ ಪ್ರಧಾನಿ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಿದರು.

15 August 2023

ಮಹಾತ್ಮಾ ಗಾಂಧೀಜಿ ಸಮಾಧಿ ಸ್ಥಳ ರಾಜಘಾಟ್​ಗೆ ಭೇಟಿ ನೀಡಿ ದರ್ಶನ ಪಡೆದ ಪ್ರಧಾನಿ

15 August 2023

ಕೆಂಪುಕೋಟೆಯಲ್ಲಿ 31 ಜನ ಕನ್ನಡಿಗರು ಸೇರಿದಂತೆ ದೇಶದ 1800 ವಿಶೇಷ ಅತಿಥಿಗಳು ಆಹ್ವಾನ .

15 August 2023

ಧ್ವಜಾರೋಹಣ ನೆರವೇರಿಸಿದ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ.

15 August 2023

ಭಾರತದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಗೈದ ಮಹಾವೀರರನ್ನು ಸ್ಮರಿಸಿದ ಪ್ರಧಾನಿ.

15 August 2023

ಪ್ರತಿ ಕ್ಷೇತ್ರದಲ್ಲೂ ಭಾರತ ಅಭಿವೃದ್ಧಿ ಹೊಂದುತ್ತಿದ್ದು, ಪ್ರತ್ಯೇಕ ಸಹಕಾರ ಇಲಾಖೆಯನ್ನು ಸ್ಥಾಪಿಸಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೇಳಿದರು.

15 August 2023

ಯುವ ಶಕ್ತಿ ಹಾಗೂ ಸಾಮರ್ಥ್ಯದವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ.