ಗುಲಾಬಿ ಬಣ್ಣದ ಗೌನ್  ನಲ್ಲಿ ಮಿಂಚಿದ ಪ್ರಿಯಾಮಣಿ

ಬಹುಭಾಷಾ ನಟಿ ಪ್ರಿಯಾಮಣಿ ಹೊಸ ಪೋಟೋಶೂಟ್​​ ಮಾಡಿಸಿಕೊಂಡಿದ್ದಾರೆ.

ನಟಿ ಗುಲಾಬಿ ಬಣ್ಣದ ಗೌನ್​​​ನಲ್ಲಿ ಮಿಂಚಿದ್ದು, ಫೋಟೋಗಳು ವೈರಲ್​ ಆಗಿವೆ.

ಪ್ರಿಯಾಮಣಿ ಸಾಕಷ್ಟು ತೂಕ ಕಳೆದುಕೊಂಡಿದ್ದು, ಫಿಟ್ನೆಸ್​​ ಸೀಕ್ರೇಟ್​​ ಏನು ಎಂದು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ.

ಇತ್ತೀಚೆಗಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ಬಹುಭಾಷಾ ನಟಿ ಪ್ರಿಯಾಮಣಿ

ಪ್ರಿಯಾಮಣಿ ನಟಿಸಿರುವ ಮೈದಾನ್ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ನಟಿ ಲಕ್ಷಾಂತರ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.