ಬೇಬಿ ಹೇರ್ ಸ್ಟೈಲ್ ನಲ್ಲಿ ಕ್ಯೂಟ್ ಆಗಿ ಕಾಣಿಸಿಕೊಂಡ ಪ್ರಿಯಾಂಕ ಚೋಪ್ರಾ
ಬಿಟೌನ್ ಬೆಡಗಿ ಪ್ರಿಯಾಂಕಾ ಚೋಪ್ರಾ ಹೊಸ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
ಬಿಳಿ ಬಣ್ಣದ ಗೌನ್ ತೊಟ್ಟು, ಬೇಬಿ ಹೇರ್ ಸ್ಟೈಲ್ನಲ್ಲಿ ಕ್ಯೂಟ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಇಟಲಿಯ ಈವೆಂಟ್ ಒಂದರಲ್ಲಿ ಬಾಲಿವುಡ್ ದೇಸಿ ಗರ್ಲ್ ಕಾಣಿಸಿಕೊಂಡಿದ್ದ ಹೀಗೆ.
ಇತ್ತೀಚಿನ ದಿನಗಳಲ್ಲಿ ಬಾಲಿವುಡ್ಗಿಂತ ಹಾಲಿವುಡ್ ಸಿನಿಮಾಗಳಲ್ಲೇ ಬ್ಯೂಸಿಯಾಗಿರುವ ಪ್ರಿಯಾಂಕ
ಭಾರತೀಯ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ಪ್ರಿಯಾಂಕಾ ತೆಲುಗು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್‌ಗೆ ಪ್ರಿಯಾಂಕ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ.