ಹಲವು ಸಿನಿಮಾಗಳಲ್ಲಿ ಬ್ಯುಸಿಯಾದ ರಾಗಿಣಿ ದ್ವಿವೇದಿ

ಸಾಮಾಜಿಕ ಜಾಲತಾಣದಲ್ಲಿ ನಟಿ ಆಕ್ಟಿವ್​

ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ನಟಿ

ಮೇ.24ಕ್ಕೆ 32ನೇ ವಸಂತಕ್ಕೆ ಕಾಲಿಟ್ಟ ನಟಿ

ಶುಭಾಶಯ ಕೋರಿದ ಅಭಿಮಾನಿಗಳು