ಹೈದರಾಬಾದ್‌ ನಲ್ಲಿ ಸೂಪರ್‌ಸ್ಟಾರ್ ನಟ ರಜನಿಕಾಂತ್

‘ಅನ್ನಾಥೆ’ ಚಿತ್ರೀಕರಣಕ್ಕಾಗಿ ಹೈದರಾಬಾದ್‌ಗೆ ತೆರಳಿದ್ದಾರೆ ನಟ ರಜನಿಕಾಂತ್

ತಮ್ಮ ಮುಂದಿನ ಚಿತ್ರವಾದ ‘ಅನ್ನಾಥೆ’ ಚಿತ್ರೀಕರಣಕ್ಕಾಗಿ ಹೈದರಾಬಾದ್‌ಗೆ ತೆರಳಿದ್ದಾರೆ

ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನ ವಿಡಿಯೋ ಮತ್ತು ಫೋಟೋಗಳು ಸದ್ಯ ವೈರಲ್ ಆಗಿವೆ