ಬ್ಲ್ಯಾಕ್ ಡ್ರೆಸ್ ತೊಟ್ಟು ಬೋಲ್ಡ್ ಲುಕ್ ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್

ಯಂಗ್ ಇಂಡಿಯನ್ ಅವಾರ್ಡ್ಸ್  ಬಾಲಿವುಡ್ ರೆಡ್ ಕಾರ್ಪೆಟ್​​ನಲ್ಲಿ ನಟಿ ಕಾಣಿಸಿಕೊಂಡಿದ್ದು ಹೀಗೆ

ಜಗ್ಗೇಶ್‌ ಪುತ್ರ ಗುರುರಾಜ್‌ ಜೊತೆಗೆ ಕನ್ನಡದ ಗಿಲ್ಲಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ರಕುಲ್

ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ನಟಿ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ.

ಸದ್ಯ ರಕುಲ್ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ನಿರ್ಮಾಪಕ ಜಾಕಿ ಭಗ್ನಾನಿ ಜತೆ ರಾಕುಲ್ ಡೇಟಿಂಗ್​ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗೆ ರಕುಲ್‌ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.