‘ಡಿ51’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್​; ಇದು ಬಂಪರ್​ ಚಾನ್ಸ್

ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ನಟಿ ರಶ್ಮಿಕಾ ಮಂದಣ್ಣ ಖ್ಯಾತಿ

ತೆಲುಗು, ತಮಿಳಿನಲ್ಲಿ ರಶ್ಮಿಕಾಗೆ ಸೃಷ್ಟಿ ಆಗಿದೆ ಸಿಕ್ಕಾಪಟ್ಟೆ ಡಿಮ್ಯಾಂಡ್​

ಇಡೀ ದಕ್ಷಿಣ ಭಾರತದಲ್ಲಿ ಈಗ ರಶ್ಮಿಕಾ ಮಂದಣ್ಣ ಅವರದ್ದೇ ಹವಾ

ಧನುಶ್​ ನಟನೆಯ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ

‘ಡಿ51’ ಎಂದರೆ ಧನುಶ್​ ಅಭಿನಯಿಸಲಿರುವ 51ನೇ ಸಿನಿಮಾ

ಈ ಬಹುನಿರೀಕ್ಷಿತ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ

ಕಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರಲು ರಶ್ಮಿಕಾ ಮಂದಣ್ಣ ಯತ್ನ

ತೆಲುಗಿನಲ್ಲಿ ಸ್ಟಾರ್​ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ