ತಂದೆಯಾಗುತ್ತಿರುವ ಸಂಭ್ರಮದಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್

ಗ್ಲೆನ್ ಮ್ಯಾಕ್ಸ್​​ವೆಲ್​ ಹಾಗೂ ವಿನಿ ರಾಮನ್ ದಂಪತಿಗಳು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಸದ್ಯ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅಬ್ಬರಿಸುತ್ತಿರುವ ಆಸೀಸ್ ಆಲ್​​ರೌಂಡರ್ ಗ್ಲೆನ್ ಮ್ಯಾಕ್ಸ್​​ವೆಲ್

ಕಳೆದ ವರ್ಷ ಮಾರ್ಚ್​ 18 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮ್ಯಾಕ್ಸ್​​ವೆಲ್​ ಹಾಗೂ ವಿನಿ ರಾಮನ್ ದಂಪತಿಗಳು.

ಇದೀಗಾ ಐಪಿಎಲ್ ನಡುವೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಈ ಸಿಹಿ ಸುದ್ದಿಯನ್ನು ಮ್ಯಾಕ್ಸ್​​ವೆಲ್ ಪತ್ನಿ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.

ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದೇವೆ ಎಂದು ವಿನಿ ರಾಮನ್ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.