ವಿರಾಟ್ ಕೊಹ್ಲಿ ವಿಶ್ವ ದಾಖಲೆ: ಇದುವರೆಗೆ ಯಾರೂ ಮಾಡಿರದ ಸಾಧನೆ

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಕೊಹ್ಲಿ

ಐಪಿಎಲ್'ನಲ್ಲಿ 7000 ರನ್ ಪೂರೈಸಿದ ಕಿಂಗ್ ಕೊಹ್ಲಿ

ಐಪಿಎಲ್ ಇತಿಹಾಸದಲ್ಲೇ 7000 ರನ್ ಕಲೆಹಾಕಿದ ಮೊದಲ ಬ್ಯಾಟರ್

ಐಪಿಎಲ್'ನಲ್ಲಿ 50 ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್

ಒಂದೇ ತಂಡದ ಪರ (RCB) 7000 ರನ್ ಗಳಿಸಿದ ಮೊದಲ ಬ್ಯಾಟರ್