ರಿಯಲ್‌ ಮಿ GT 2 ಫೋನ್ ಮೇಲೆ ಬಂಪರ್ ಡಿಸ್ಕೌಂಟ್

ಫ್ಲಿಪ್‌ಕಾರ್ಟ್‌ನಲ್ಲಿ ರಿಯಲ್‌ ಮಿ GT 2 ಫೋನಿಗೆ ಶೇ. 12% ರಷ್ಟು ರಿಯಾಯಿತಿ

ಈ ಫೋನಿನ 8GB RAM+128GB ಸ್ಟೋರೇಜ್‌ ಮೂಲಬೆಲೆ 39,999ರೂ.

ಡಿಸ್ಕೌಂಟ್ ಪಡೆದು 34,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ

ಇದರ ಜೊತೆಗೆ ಆಯ್ದ ಬ್ಯಾಂಕ್‌ಗಳಿಂದ ಆಫರ್ ಕೂಡ ನೀಡಲಾಗಿದೆ

6.62 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 AMOLED ಡಿಸ್‌ಪ್ಲೇ ಹೊಂದಿದೆ

ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್

5000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಬ್ಯಾಕಪ್ ಇದೆ

65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜರ್ ನೀಡಲಾಗಿದೆ