ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು ಅಪ್ಪಗೆ ಮೂಲಕ ಸ್ವಾಗತಿಸಿದ ಪ್ರಧಾನಿ ಮೋದಿ

ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಈಜಿಪ್ಟ್ ಅಧ್ಯಕ್ಷ  ಕೈಹಿಡಿದು ಕರೆದುಕೊಂಡ ಬಂದ ಪ್ರಧಾನಿ ಮೋದಿ

ಈಜಿಪ್ಟ್ ಅಧ್ಯಕ್ಷರನ್ನು ಜೊತೆಯಾಗಿ ಸ್ವಾಗತಿಸಿದ ದ್ರೌಪದಿ ಮುರ್ಮು ಮತ್ತು ಮೋದಿ

ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಮತ್ತು  ಸಚಿವ ಎಸ್ ಜೈಶಂಕರ್ ಹಸ್ತಲಾಘವ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರಿಗೆ ಗಾರ್ಡ್ ಗೌರವ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು ಸ್ವಾಗತಿಸಿದ ದ್ರೌಪದಿ ಮುರ್ಮು

ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದ ಈಜಿಪ್ಟ್ ಅಧ್ಯಕ್ಷ

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿಗೆ ಸ್ಮರಣಿಕೆ ನೀಡಲಾಯಿತು