'ಹಿಂದುಗಳು, ಮುಸ್ಲೀಮರ ಬಳಿ ಕ್ಷಮೆ ಕೇಳಬೇಕಂತೆ' : RGV
ಮತ್ತೊಂದು ವಿವಾದಾತ್ಮಕ ಟ್ವೀಟ್ ಮಾಡಿದ ನಿರ್ದೇಶಕ RGV
ತಬ್ಲಿಗಿ ಜಮಾತ್ ಕಾರ್ಯಕ್ರದಿಂದಲೆ ಕೊರೊನಾ ಹಬ್ಬಿತು ಎಂಬ ಜನ, ಈಗ ಕುಂಭ ಮೇಳಕ್ಕೆ ಅವಕಾಶ ಮಾಡಿಕೊಟ್ಟಿರುವುದು ತಪ್ಪು
ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು, ಸಾಧುಗಳು ಕುಂಭ ಮೇಳಕ್ಕೆ ಆಗಮಿಸಿದ್ದು, ಇಲ್ಲಿ ಕೊರೊನಾ ಹಬ್ಬುವುದಿಲ್ಲವೆ ಎಂದು ಪ್ರಶ್ನಿಸಿದ್ದಾರೆ RGV
ಹೀಗಾಗಿ, 'ಹಿಂದುಗಳು ಮುಸ್ಲೀಮರ ಬಳಿ ಕ್ಷಮೆ ಕೇಳಬೇಕು' ಎಂದು ಟ್ವೀಟ್ ಮಾಡಿದ್ದಾರೆ