ಟೆಸ್ಟ್​ನಲ್ಲಿ ಅತ್ಯುತ್ತಮ ಫಾರ್ಮ್ ಮುಂದುವರೆಸಿದ ರಿಷಭ್ ಪಂತ್

ಶ್ರೀಲಂಕಾ ವಿರುದ್ಧ ಅಬ್ಬರಿಸಿದ ರಿಷಭ್

ಎರಡನೇ ಟೆಸ್ಟ್​ನಲ್ಲಿ 28 ಎಸೆತಗಳಲ್ಲಿ 50 ರನ್ ಚಚ್ಚಿದ ಪಂತ್

ಟೆಸ್ಟ್‌ನಲ್ಲಿ ವೇಗದ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಆಟಗಾರನಾದ ಪಂತ್

1982ರಲ್ಲಿ ಕಪಿಲ್ ದೇವ್ 30 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದರು

Credit- Rishabh Pant Instagram