1

ರಿಷಭ್ ಪಂತ್ ಕಾರು ಅಪಘಾತಕ್ಕೆ ಕಾರಣ ಬಹಿರಂಗವಾಗಿದೆ

2

ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಕೆಲ ಮಾಹಿತಿ ಕಲೆಹಾಕಿದ್ದಾರೆ

3

ಕಾರು ಅಪಘಾತವಾದಾಗ ರಿಷಭ್ ಪಂತ್ ಒಬ್ಬರೇ ಕಾರಿನಲ್ಲಿದ್ದರು

4

ನಿದ್ದೆಗೆ ಜಾರಿದ್ದೇ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ

5

ಈ ಬಗ್ಗೆ ಸ್ವತಃ ಪಂತ್ ಅವರೇ ಪೊಲೀಸರಿಗೆ ಸ್ಪಷ್ಟನೆ ನೀಡಿದ್ದಾರೆ

6

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆತ್ತು

7

ಕಾರಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಗಾಜು ಒಡೆದು ಪಂತ್ ಹೊರಬಂದಿದ್ದರು

1f5bb9d9-6196-4050-96c6-11473369b506