ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿಚ್ಚ ಸುದೀಪ್ ಅಳಿಯ

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ.

ತಮ್ಮ ಮೊದಲ ಸಿನಿಮಾದಲ್ಲೇ ನಟನೆಯ ಜೊತೆ ನಿರ್ದೇಶನದಲ್ಲೂ ತೊಡಗಿಸಿಕೊಂಡ ಸಂಚಿತ್

ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ತೆರೆಯ ಹಿಂದೆ ಕೆಲಸ ಮಾಡಿದ್ದ ಸಂಚೀತ್

ಮುಂಬೈನಲ್ಲಿ ನಟನೆಯನ್ನು ಕಲಿತು ಸಕಲ ತಯಾರಿಯೊಂದಿಗೆ ಚಂದನವನಕ್ಕೆ ಕಾಲಿಟ್ಟಿದ್ದಾರೆ.

ಅಳಿಯ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿರುವ ಖುಷಿ ಸುದ್ದಿಯನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡ ಕಿಚ್ಚ.