ಜನ್ಮದಿನದ ಪ್ರಯುಕ್ತ  ಅಪ್ಪು ಸಮಾಧಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಇಂದು(ಜೂ.08) ಕಾಂತಾರ ಬೆಡಗಿ ಸಪ್ತಮಿ ಗೌಡ ಅವರ ಹುಟ್ಟುಹಬ್ಬ 

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರ ಲೀಲಾ

ಜನ್ಮದಿನದ ಪ್ರಯುಕ್ತ ಪುನೀತ್ ರಾಜಕುಮಾರ್ ಪುಣ್ಯ ಭೂಮಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದ ಕಾಂತಾರ ಬೆಡಗಿ

ಯುವ ಸಿನಿಮಾದಲ್ಲಿ ನಟ ಯುವ ರಾಜ್‌ಕುಮಾರ್‌ಗೆ ನಾಯಕಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ.

ಸಪ್ತಮಿ ಗೌಡ ಅವರು ರಾಜ್‌ ಕುಟುಂಬದೊಂದಿಗೆ ಸಾಕಷ್ಟು ನಂಟು ಹೊಂದಿದ್ದಾರೆ.