ಅರುಣಾಚಲ ಪ್ರದೇಶದ ಮೊದಲ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ
640 ಕೋಟಿ ವೆಚ್ಚದಲ್ಲಿ 690 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ
ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
ವಿಮಾನ ನಿಲ್ದಾಣವು 2,300 ಮೀ ಉದ್ದದ ರನ್‌ವೇಯನ್ನು ಹೊಂದಿದೆ
ವಿಮಾನ ನಿಲ್ದಾಣದ ಟರ್ಮಿನಲ್ ಆಧುನಿಕ ಕಟ್ಟಡವಾಗಿದೆ