Vaishnavi Gowda (9)

‘ಸೀತಾ ರಾಮ’ ಧಾರಾವಾಹಿ ಮೂಲಕ ಗಮನ ಸೆಳೆದ ವೈಷ್ಣವಿ

06 Sep 2023

Pic credit - Instagram

Vaishnavi Gowda (10)

‘ವೈಷ್ಣವಿ ಗೌಡ’ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.

ವೈಷ್ಣವಿ ಬಗ್ಗೆ

Vaishnavi Gowda (11)

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ವೈಷ್ಣವಿ ಗೌಡ ಸ್ಪರ್ಧಿಸಿದರು. ಅವರು ಎಲ್ಲರ ನೆಚ್ಚಿನ ಸ್ಪರ್ಧಿ ಆಗಿದ್ದರು. ಆದರೆ, ಅವರಿಗೆ ಗೆಲ್ಲೋಕೆ ಸಾಧ್ಯವಾಗಿಲ್ಲ.

‘ಬಿಗ್ ಬಾಸ್’

Vaishnavi Gowda (12)

‘ಸೀತಾ ರಾಮ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಅವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ.

ಸೀತಾ ರಾಮ

ಮಧ್ಯಮ ವರ್ಗದ ಹುಡುಗಿ ಪಾತ್ರದಲ್ಲಿ ವೈಷ್ಣವಿ ಗೌಡ ಗಮನ ಸೆಳೆಯುತ್ತಿದ್ದಾರೆ. ಕಥಾ ನಾಯಕನ ಜೊತೆ ನಾಯಕಿಗೆ ಒಲವು ಮೂಡಿದೆ.

ಪಾತ್ರದ ಬಗ್ಗೆ

‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್​ ಚಿನ್ನಪ್ಪ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಬಣ್ಣ ಹಚ್ಚಿದ್ದಾರೆ.

ಧಾರಾವಾಹಿ ಬಗ್ಗೆ

ಇನ್​ಸ್ಟಾಗ್ರಾಮ್​ನಲ್ಲಿ ವೈಷ್ಣವಿ ಗೌಡ ಆ್ಯಕ್ಟೀವ್ ಆಗಿದ್ದಾರೆ. ಹಲವು ಬಗೆಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಇನ್​ಸ್ಟಾಗ್ರಾಮ್​​ನಲ್ಲಿ ಆ್ಯಕ್ಟೀವ್

ವೈಷ್ಣವಿ ಗೌಡ ಅವರಿಗೆ 13 ಲಕ್ಷ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಹಿಡಿದ ಸಾಕ್ಷಿ ಆಗಿದೆ.

13 ಲಕ್ಷ ಹಿಂಬಾಲಕರು