ಅಮೆರಿಕದಲ್ಲಿ ಶೂಟಿಂಗ್ ಮಾಡ್ತಿದ್ದಾರೆ ಶಾನ್ವಿ ಶ್ರೀವಾಸ್ತವ್

07 Oct 2023

Pic credit - instagram

ನಟಿ ಶಾನ್ವಿ ಶ್ರೀವಾತ್ಸವ್ ಅವರು ಅಮೆರಿಕದಲ್ಲಿದ್ದಾರೆ. ಹೊಸ ಸಿನಿಮಾದ ಶೂಟಿಂಗ್ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಅಮೆರಿಕದಲ್ಲಿ ಶಾನ್ವಿ

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಶಾನ್ವಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಯಾವ ಸಿನಿಮಾ?

ಸೆಟ್​ನಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಶಾನ್ವಿ ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ವೈರಲ್ ಫೋಟೋ

ಇತ್ತೀಚೆಗೆ ಶಾನ್ವಿ ನಟನೆಯ ಬ್ಯಾಂಗ್ ಸಿನಿಮಾ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು.

ಬ್ಯಾಂಗ್ ಸಿನಿಮಾ

‘ಬ್ಯಾಂಗ್’ ಚಿತ್ರದಲ್ಲಿ ಶಾನ್ವಿ ಅವರು ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದರು. ಅವರ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು.

ಗ್ಯಾಂಗ್​ಸ್ಟರ್

ಸ್ಟಾರ್ ಹೀರೋಗಳ ಜೊತೆ ಶಾನ್ವಿ ಅವರು ತೆರೆ ಹಂಚಿಕೊಂಡಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ.

ಶಾನ್ವಿ ಬಗ್ಗೆ

ಶಾನ್ವಿ ಪರ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತು ಮಾತನಾಡುತ್ತಿದ್ದಾರೆ.

ಕನ್ನಡ ಕಲಿತ್ರು

ಬಿಗ್ ಬಾಸ್​ಗೆ ಬರೋ ವಿಚಾರದ ಬಗ್ಗೆ ಮಾತನಾಡಿದ ರಂಜನಿ ರಾಘವನ್