ಹಾಟ್ ಅವತಾರದಲ್ಲಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ

ಬಾಲಿವುಡ್​​ ಬೆಡಗಿ ಶಿಲ್ಪಾ ಶೆಟ್ಟಿ ​​ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

48ರ ಹರೆಯದಲ್ಲೂ ನಟಿಯ ಮಾದಕ ಮೈಮಾಟ ಕಂಡು ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​​ ಆಗಿರುವ ನಟಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಇನ್ಸ್ಟಾಗ್ರಾಮ್​​ನಲ್ಲಿ 29.7  ಮಿಲಿಯನ್​​​​​ ಫಾಲೋವರ್ಸ್​ಗಳನ್ನು ಹೊಂದಿರುವ ಶಿಲ್ಪಾ ಶೆಟ್ಟಿ.

ನಟಿಯ ಅಂದ ಕಂಡು ಸಂತೂರು ಮಮ್ಮಿ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮಾಡಿದ್ದಾರೆ

ಫಿಟ್ನೆಸ್​ ಬಗ್ಗೆ ಅತಿಯಾದ ಕಾಳಜಿಯನ್ನು ಹೊಂದಿರುವ ಶಿಲ್ಪಾ ಯೋಗಭ್ಯಾಸದ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಪೋಟೋ ಹಂಚಿಕೊಂಡ ಕೇವಲ 6 ಗಂಟೆಗಳಲ್ಲಿ 1,50,862 ಲೈಕ್ಸ್​​​ಗಳನ್ನು ಪಡೆದುಕೊಂಡಿದೆ.