ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಸೇವೆ ಶುರು

31 August 2023

ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಹಾರಾಟ ಶುರು

31 August 2023

ಮಲೆನಾಡಿಗರ ಬಹು ವರ್ಷಗಳ ಬೇಡಿಕೆಯಂತೆ ಕೆಂಪೇಗೌಡ ಏರ್​ಪೋರ್ಟ್​ನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಹಾರಾಟ

31 August 2023

ಬೆಳಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಮೊದಲ ವಿಮಾನ ಬೆಳಗ್ಗೆ 11.05 ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಲಿದೆ.

31 August 2023

ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಯಾಣಿಸುತ್ತಿರುವುದು ವಿಶೇಷ.

31 August 2023

ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗದ ಸೋಗಾನೆ ಬಳಿ‌ ಇರುವ ವಿಮಾನ ನಿಲ್ದಾಣ

31 August 2023

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಫೆಬ್ರವರಿ.27ರಂದು ಯಡಿಯೂರಪ್ಪನವರ ಜನ್ಮದಿನದಂದೇ ಲೋಕಾರ್ಪಣೆಗೊಳಿಸಿದ್ದರು.

31 August 2023

ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ 2,699 ರೂ. ಇದ್ದು, ಇದೀಗಾ ದರದಲ್ಲೂ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

31 August 2023