'ದಹದ್' ಚಿತ್ರದ ಟ್ರೈಲರ್ ಬಿಡುಗಡೆಯಲ್ಲಿ ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ

ನಟಿ ಸೋನಾಕ್ಷಿ ಸಿನ್ಹಾ ಮತ್ತು ವಿಜಯ್ ವರ್ಮಾ ಅಭಿನಯದ ದಹದ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ

'ದಹದ್ ಚಿತ್ರವನ್ನು ರೀಮಾ ಕಗ್ಟಿ ನಿರ್ದೇಶಿಸಿದ್ದು, ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಗೊಂಡಿದೆ

ಆಲಿವ್ ಹಸಿರು ಬಣ್ಣದ ಬಟ್ಟೆಯಲ್ಲಿ ಮಿಂಚಿದ್ದ ನಟಿ ಸೋನಾಕ್ಷಿ ಸಿನ್ಹಾ

ನಟಿಯ ಉಡುಪಿಗೆ ಸಂಬಂಧಿಸಿದಂತೆ ಸೆಲೆಬ್ರೆಟಿ ಸ್ಟೈಲಿಸ್ಟ್​​​​ ಮೋಹಿತ್​​ ರಾಜ್​ ಬಟ್ಟೆಯನ್ನು ವಿನ್ಯಾಸಗೊಳಿಸಿದ್ದಾರೆ

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​ ಆಗಿರುವ ನಟಿ

ಇನ್ಸ್ಟಾಗ್ರಾಮ್​​ನಲ್ಲಿ 25 ಮಿಲಿಯನ್​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.