‘ನನಗಾಗಿ ಬದುಕುವೆ, ಸಮಾಜಕ್ಕಾಗಿ ಅಲ್ಲ’: ಸೋನು ಶ್ರೀನಿವಾಸ್​ ಗೌಡ

ಸೋಶಿಯಲ್​ ಮೀಡಿಯಾದಲ್ಲಿ ಸೋನು ಶ್ರೀನಿವಾಸ್​ ಗೌಡ ಫೋಟೋ ವೈರಲ್​

ಟೀಕೆಗಳಿಗೆ ತಲೆ ಕೆಡಿಸಿಕೊಳ್ಳದೇ ಫೋಟೋ ಹಂಚಿಕೊಂಡ ಬಿಗ್​ ಬಾಸ್​ ಸ್ಪರ್ಧಿ

ಬಿಗ್​ ಬಾಸ್​ ಶೋ ಮೂಲಕ ಜನಪ್ರಿಯತೆ ಪಡೆದ ಸೋನು ಶ್ರೀನಿವಾಸ್​ ಗೌಡ

ಇನ್​ಸ್ಟಾಗ್ರಾಮ್​ನಲ್ಲಿ ಆಗಾಗ ಫೋಟೋಸ್​ ಶೇರ್​ ಮಾಡಿಕೊಳ್ಳುವ ಬೆಡಗಿ

ರೀಲ್ಸ್​ಗಳ ಮೂಲಕ ನೆಟ್ಟಿಗರ ಗಮನ ಸೆಳೆಯುವ ಸೋನು ಶ್ರೀನಿವಾಸ್​ ಗೌಡ

ಇನ್​ಸ್ಟಾಗ್ರಾಮ್​ನಲ್ಲಿ ಸೋನುಗೆ ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್ಸ್​