ಪ್ರಣಿತಾ ಹಾಟ್‌ನೆಸ್‌ಗೆ ಅಭಿಮಾನಿಗಳು ಫಿದಾ

ಬಹುಭಾಷಾ ನಟಿ ಪ್ರಣಿತಾ ಸುಭಾಷ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಸೀರೆಯಲ್ಲಿ ಪ್ರಣಿತಾ ಪೋಟೋಗೆ ಹಾಟ್​​ ಆಗಿ ಪೋಸ್​​ ಕೊಟ್ಟಿದ್ದಾರೆ.

ಹೆರಿಗೆಯ ನಂತರವೂ ನಟಿ ಅಂದ ಚೆಂದ ಮೈಮಾಟ ಕಂಡು ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಾಕಷ್ಟು ನೆಟ್ಟಿಗರು ಸಂತೂರ್​​ ಮಮ್ಮಿ ಎಂದು ಕಾಮೆಂಟ್​​ ಮಾಡಿದ್ದಾರೆ.

ಪೋರ್ಕಿ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದ ನಟಿ ಪ್ರಣಿತಾ

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​​ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.