ತೂಕ ಇಳಿಸಿಕೊಂಡ ಬಹುಭಾಷಾ ನಟಿ ಪೋಟೋ ವೈರಲ್
ಕನ್ನಡ,ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಪ್ರಿಯಾಮಣಿ
ಸಿನಿಮಾ ಮಾತ್ರವಲ್ಲದೇ ದಿ ಫ್ಯಾಮಿಲಿ ಮ್ಯಾನ್ ವೆಬ್ ಸೀರೀಸ್ ಮೂಲಕ ಜನಮೆಚ್ಚುಗೆ ಪಡೆದಿದ್ದ ನಟಿ
ನೃತ್ಯದ ಬಗ್ಗೆ ಅತಿಯಾದ ಕ್ರೇಜ್ ಹೊಂದಿರುವ ನಟಿ ಸಾಕಷ್ಟು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದಾರೆ
ಇತ್ತೀಚಿನ ಪೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ನಟಿ
ನಟಿ ತೂಕ ಇಳಿಸಿರುವುದನ್ನು ಕಂಡು ಸಾಕಷ್ಟು ಅಭಿಮಾನಿಗಳು ಫಿದಾ ಆಗಿದ್ದಾರೆ
2017ರಲ್ಲಿ ಉದ್ಯಮಿ ಮುಸ್ತಫಾ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ