ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸುವ ಮಸಾಲೆ ಪದಾರ್ಥಗಳು
ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿರುತ್ತದೆ.
ಕೆಟ್ಟ ಕೊಲೆಸ್ಟ್ರಾಲ್
ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದ್ದು, ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸಲು ಸಹಾಯಕವಾಗಿದೆ.
ಅರಶಿನ
ಈ ಮಸಾಲೆ ಪದಾರ್ಥದ ದೈನಂದಿನ ಸೇವನೆಯು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿದೆ.
ದಾಲ್ಚಿನಿ
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ.
ಬೆಳ್ಳುಳ್ಳಿ
ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಒಟ್ಟಾರೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ಶುಂಠಿ
ಇದರಲ್ಲಿ ಫೈಬರ್ ಅಂಶ ಹೇರಳವಾಗಿದ್ದು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೆಂತ್ಯ ಕಾಳು
ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರ ಹಾಕುವಲ್ಲಿ ಸಹಾಯಕವಾಗಿದೆ.
ಕೊತ್ತಂಬರಿ ಸೊಪ್ಪು
ಖಾಲಿ ಹೊಟ್ಟೆಯಲ್ಲಿ ಜೀರಿಗೆ ಸೇವಿಸುವುದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಜೀರಿಗೆ