ಅಕ್ಷಯ ತೃತೀಯ ಹಬ್ಬದ ದಿನ ಈ ವಸ್ತುಗಳನ್ನು ಖರೀದಿಸಬೇಕಂತೆ
Tv9 Kannada Logo

ಅಕ್ಷಯ ತೃತೀಯ ಹಬ್ಬದ ದಿನ ಈ ವಸ್ತುಗಳನ್ನು ಖರೀದಿಸಬೇಕಂತೆ

Pic Credit: pinterest

By Malashree Anchan

29 April 2025

ಅಕ್ಷಯ ತೃತೀಯ ಹಬ್ಬದ ದಿನದಂದು ಶುಭದ ಸಂಕೇತವಾಗಿ ಚಿನ್ನ ಖರೀದಿಸುವ ವಾಡಿಕೆ ಇದೆ. ಇದಲ್ಲದೇ ಈ ಕೆಲವು ವಸ್ತುಗಳನ್ನು ಖರೀದಿಸುವುದು ಕೂಡ ಒಳ್ಳೆಯದಂತೆ.

ಅಕ್ಷಯ ತೃತೀಯ

ಅಕ್ಷಯ ತೃತೀಯ ಹಬ್ಬದ ದಿನದಂದು ಶುಭದ ಸಂಕೇತವಾಗಿ ಚಿನ್ನ ಖರೀದಿಸುವ ವಾಡಿಕೆ ಇದೆ. ಇದಲ್ಲದೇ ಈ ಕೆಲವು ವಸ್ತುಗಳನ್ನು ಖರೀದಿಸುವುದು ಕೂಡ ಒಳ್ಳೆಯದಂತೆ.

ನೀವು ಹೊಸ ವಾಹನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಅಕ್ಷಯ ತೃತೀಯದಂದು ಖರೀದಿಸಿ. ಇದರಿಂದ ಸಂತೋಷ ಮತ್ತು ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆ ಇದೆ.

ಹೊಸ ವಾಹನ ಖರೀದಿ

ನೀವು ಹೊಸ ವಾಹನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಅಕ್ಷಯ ತೃತೀಯದಂದು ಖರೀದಿಸಿ. ಇದರಿಂದ ಸಂತೋಷ ಮತ್ತು ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆ ಇದೆ.

ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ಹಬ್ಬದ ದಿನ ಬೆಳ್ಳಿಯ ವಸ್ತುಗಳನ್ನು ಖರೀದಿಸುವುದು ಕೂಡಾ ಶುಭದ ಸಂಕೇತವೆಂದು ಪರಿಗಣಿಸಲಾಗಿದೆ.

ಬೆಳ್ಳಿಯ ವಸ್ತು ಖರೀದಿ

ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ಹಬ್ಬದ ದಿನ ಬೆಳ್ಳಿಯ ವಸ್ತುಗಳನ್ನು ಖರೀದಿಸುವುದು ಕೂಡಾ ಶುಭದ ಸಂಕೇತವೆಂದು ಪರಿಗಣಿಸಲಾಗಿದೆ.

ಮಣ್ಣಿನ ಪಾತ್ರೆ ಖರೀದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಲು ಸಾಧ್ಯವಾಗದಿದ್ದರೆ ನೀವು ಮಣ್ಣಿನ ಪಾತ್ರೆ ಖರೀದಿಸಬಹುದು. ಇದು ಕೂಡ ಶುಭ ಮತ್ತು ಸಮೃದ್ಧಿಯ ಸಂಕೇತವಾಗಿದೆ.

ಕಲ್ಲುಪ್ಪನ್ನು ಖರೀದಿಸಿ

ಅಕ್ಷಯ ತೃತೀಯ ದಿನದಂದು ಚಿನ್ನ ಮಾತ್ರವಲ್ಲ ಕಲ್ಲುಪ್ಪನ್ನು ಖರೀದಿಸಿ ಮನೆಗೆ ತರುವುದು ಕೂಡಾ ಒಳ್ಳೆಯದು.

ತುಳಸಿ ಗಿಡ ಖರೀದಿಸಿ

ಅಕ್ಷಯ ತೃತೀಯ ದಿನ ತುಳಸಿ ಗಿಡವನ್ನು ಮನೆಗೆ ತರುವುದು ಕೂಡಾ ತುಂಬಾನೇ ಒಳ್ಳೆಯದು. ಇದು ಲಕ್ಷ್ಮಿಯ ರೂಪವಾಗಿರುವುದರಿಂದ ಸಮೃದ್ಧಿಗಾಗಿ ಈ ತುಳಸಿ ಗಿಡ ತನ್ನಿ.

ಆಸ್ತಿ ಖರೀದಿಸಿ

ಅಕ್ಷಯ ತೃತೀಯ  ದಿನದಂದು ಭೂಮಿ ಅಥವಾ ಯಾವುದೇ ಆಸ್ತಿಯನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ.

 ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್‌ ಖರೀದಿಸಿ

ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ದಿನ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಖರೀದಿಸುವುದು ಕೂಡಾ ಒಳ್ಳೆಯದು.