19 July 2025

Pic credit - Pintrest

Author: Lohitha Hebbar

ಈ ರಾಶಿಯವರು ಇಂದು ಪ್ರೀತಿಗೋಸ್ಕರ ಹಣ ಖರ್ಚುಮಾಡುವರು

ಜುಲೈ 19ರಂದು ಕುಂಭ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕುಂಭ ರಾಶಿಯವರು ಇಂದು ಸ್ನೇಹಿತನ ಮಾತಿಗೆ ಬೆಲೆ ಕೊಟ್ಟು ಸಾಲವಾಗಿ ಅಪರಿಚಿತರಿಗೆ ಹಣವನ್ನು ಕೊಡುವಿರಿ. 

ಕುಂಭ ರಾಶಿ

Pic credit - Pintrest

ಇಂದು ನಿಮ್ಮ ಮಾತು ಆಕರ್ಷಣೀಯವಾಗಿ ಇರುವುದು. ಸಂಬಂಧದ ಜೊತೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವ ಪ್ರಯತ್ನ ಮಾಡುವಿರಿ.

ಉತ್ತಮ ಬಾಂಧವ್ಯ

Pic credit - Pintrest

ಹೊಸತನವನ್ನು ತಂದುಕೊಳ್ಳುವಲ್ಲಿ ನೀವು ಸದಾ ಪ್ರಯತ್ನಶೀಲರು. ಆದರೆ ಆಲಸ್ಯವನ್ನು ಬಿಡಬೇಕಾದೀತು. ಪ್ರೀತಿಗೋಸ್ಕರ ಹಣವನ್ನು ಖರ್ಚುಮಾಡುವಿರಿ.

ಹಣ ಖರ್ಚು

Pic credit - Pintrest

ಸುಮ್ಮನೇ ಕುಳಿತರೂ ನಿಮ್ಮನ್ನು ಕೆರಳಿಸಬಹುದು. ಅಪರಿಪೂರ್ಣ ಕೆಲಸದ ಯಾದಿಯನ್ನು ತಯಾರಿಸಿ ಮುಂದುವರಿಯಿರಿ.

ಅಪರಿಪೂರ್ಣ ಕೆಲಸ

Pic credit - Pintrest

ಅಧ್ಯಾತ್ಮದಲ್ಲಿ ಆಸಕ್ತಿ ಇದ್ದರೂ ಸಮಯದ ಅಭಾವದಿಂದ ಅದು ಅಸಾಧ್ಯವಾದೀತು. ಗುರುಜನರ ಭೇಟಿಯಿಂದ ಮನಸ್ಸು ನೆಮ್ಮದಿಯಿಂದ ಇರಬಹುದು.

ಮನಸ್ಸು ನೆಮ್ಮದಿ

Pic credit - Pintrest

ಇಂದು ವೃತ್ತಿಯಲ್ಲಿ ಕೆಲಸ ಮಾಡುವ ಹುಮ್ಮಸ್ಸು ಇರದು. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ. 

ಹುಮ್ಮಸ್ಸು ಇರದು

Pic credit - Pintrest