31 July 2025

Pic credit - Pintrest

Author: Lohitha Hebbar

ಈ ರಾಶಿಯವರು ಇಂದು ಆಡಿದ ಮಾತಿನಿಂದ ಪಶ್ಚಾತ್ತಾಪಪಡುವರು

ಜುಲೈ 31ರಂದು ಕುಂಭ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕುಂಭ ರಾಶಿ ಇಂದು  ನಕಾರಾತ್ಮಕ ವಾತಾವರಣದಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಬೇಡದ ವಿಚಾರದ ಬಗ್ಗೆ ಚರ್ಚೆಗಳು ನಡೆಯಲಿವೆ.

ಕುಂಭ ರಾಶಿ

Pic credit - Pintrest

ಇಂದು ನಿಮ್ಮನ್ನು ಕಾಳಜಿ ಮಾಡುವವರ ಜೊತೆ ಸಮಯವನ್ನು ಕಳೆಯುವುದು ಉತ್ತಮ ಎನಿಸಬಹುದು. ದೂರದ ಪ್ರಯಾಣವನ್ನು ಆದಷ್ಟು ಕಡಿಮೆ ಮಾಡಿ.

ದಿನ ಭವಿಷ್ಯ

Pic credit - Pintrest

ಆರಂಭಿಸಿದ ಕಾರ್ಯಗಳಲ್ಲಿ ಸಫಲತೆ ಸಿಗಲಿದೆ. ಹಳೆಯ ಸಾಲಗಳನ್ನು ತೀರಿಸಿ ನೆಮ್ಮದಿಯಿಂದ ಇರುವಿರಿ.‌ ಆರ್ಥಿಕತೆಯ ಗೊಂದಲಕ್ಕೆ ಪರಿಹಾರ ದೊರೆಯುವುದು.

ದಿನ ಭವಿಷ್ಯ

Pic credit - Pintrest

ಸಂಗಾತಿಯ ಆದಾಯವನ್ನು ನೀವು ಪಡೆಯಬಯಸುವಿರಿ. ನೂತನ ವಾಹನವನ್ನು ಖರೀದಿಸುವಿರಿ.‌ ಹೆಚ್ಚಿನ ಆದಾಯಕ್ಕೆ ವೃತ್ತಿಯನ್ನು ಬದಲಿಸುವಿರಿ.

ದಿನ ಭವಿಷ್ಯ

Pic credit - Pintrest

ಸಮಯಕ್ಕೆ ಸರಿಯಾಗಿ ನಿದ್ರೆಯ ಅವಶ್ಯಕತೆ ಇರಲಿದೆ. ನಿಮ್ಮ ಜಾಣತನವೇ ನಿಮಗೆ ವರವಾಗಲಿದೆ. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು.

ದಿನ ಭವಿಷ್ಯ

Pic credit - Pintrest

ಆಡಿದ ಮಾತಿಗೆ ಪಶ್ಚಾತ್ತಾಪಪಡಬೇಕಾದೀತು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಕಾರ್ಯದ ಪರಿಣತಿಯಿಂದ ನಿಮಗೆ ಉನ್ನತ ಸ್ಥಾನ ಮಾನ ಪ್ರಾಪ್ತಿ.

ದಿನ ಭವಿಷ್ಯ

Pic credit - Pintrest