21 June 2025

Pic credit - Pintrest

Author: Lohitha Hebbar

ಈ ರಾಶಿಯ ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ

ಜೂನ್​​ 21ರಂದು ಮೇಷರಾಶಿಯವರ ದಿನಭವಿಷ್ಯ ಹೇಗಿರಲಿ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ 

Pic credit - Pintrest

ಮೇಷ ರಾಶಿಯವರು ಸೂಚನೆಗಳನ್ನು ಪಾಲಿಸದೇ ಸಿಕ್ಕಿಬೀಳುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ.

ಮೇಷ ರಾಶಿ

Pic credit - Pintrest

ಅಪರಿಚಿತರು ನಿಮ್ಮನ್ನು ಕಾಣಬೇಕೆಂದು ಬಂದು ಉದ್ಯೋಗದಲ್ಲಿ ಪಾಲುದಾರಿಕೆಯ ಪ್ರಸ್ತಾಪ ಮಾಡುವರು. ಧಾರ್ಮಿಕ ಕಾರ್ಯದಿಂದ ಆದಾಯ.

ಧಾರ್ಮಿಕ ಕಾರ್ಯ

Pic credit - Pintrest

ತಾಯಿಯ ಕಡೆಯ ಬಂಧುಗಳು ನಿಮಗೆ ಆಪ್ತರಾಗುವರು. ಇಂದು ನೀವು ಸುಳ್ಳು ಹೇಳಿ ಸಿಕ್ಕಿಬೀಳುವಿರಿ.

ಆಪ್ತರಾಗುವರು

Pic credit - Pintrest

ಸದಾ ಉದ್ವೇಗದಲ್ಲಿಯೇ ಇರುವ ನಿಮಗೆ ಇನ್ನೊಂದಿಷ್ಟು ಕೆಲಸಗಳು ಬಂದಾವು. ಪರರ ವಶದಿಂದ ಪಾರುಗುವುದು ಕಷ್ಟ.

ಪರರ ವಶ

Pic credit - Pintrest

ಯಾವುದನ್ನೂ ಅತಿಯಾಗಿ ಮನಸ್ಸಿಗೆ ಹಚ್ಚಿಕೊಳ್ಳುವುದು ಬೇಡ. ಮನೆಯಲ್ಲಿ ಕಛೇರಿಯ ವಿಷಯವಾಗಿ ಜಗಳವೂ ನಡೆಯಬಹುದು.

ಕಛೇರಿಯ ವಿಷಯ

Pic credit - Pintrest

ದಾಂಪತ್ಯದಲ್ಲಿ ಸುಖವಿದ್ದರೂ ಒಳಗೊಳಗೇ ಸಂಶಯಗಳು ಇಬ್ಬರನ್ನೂ ಸಂತೋಷವಾಗಿ ಇಡಲು ಬಿಡುವುದಿಲ್ಲ. 

ಒಳಗೊಳಗೇ ಸಂಶಯ

Pic credit - Pintrest

ಸಮಸ್ಯೆ ಸರಿಯಾಗುವ ತನಕ ತಾಳ್ಮೆ ಇರಲಿ. ಮನಸ್ಸಿನ ಭಾರವನ್ನು ಕಳೆಯುವ ದಾರಿಗಳು ನಿಮ್ಮ ಮುಂದೆ ಇರುವುದು.

ತಾಳ್ಮೆ ಇರಲಿ

Pic credit - Pintrest