17 June 2025

Pic credit - Pintrest

Author: Lohitha Hebbar

ಈ ರಾಶಿಯವರು ಇಂದು ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ

ಜೂನ್​ 17ರಂದು ಮಿಥುನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಯವರು ಇಂದು ಆಯಾಸವಿದ್ದರೂ ಇನ್ನೊಬ್ಬರ ಒತ್ತಾಯಕ್ಕೆ ಅವರೊಂದಿಗೆ ವಾಯುವಿಹಾರಕ್ಕೆಂದು ಹೋಗುವಿರಿ.

ಮಿಥುನ ರಾಶಿ

Pic credit - Pintrest

ಮನೆಗೆ ಅತಿಥಿಗಳ ಆಗಮನವು ಸಂತೋಷದ ವಾತಾವರಣವನ್ನು ಸೃಷ್ಟಿಸುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ.

ಅತಿಥಿಗಳ ಆಗಮನ

Pic credit - Pintrest

ವೃತ್ತಿಪರ ಜೀವನದಲ್ಲಿ ಹೊಸ ಸಾಧನೆಗಳನ್ನು ಸಾಧಿಸಲಾಗುತ್ತದೆ. ನಿಮಗೆ ಇಂದು ಯಾವುದೇ ವಿಚಾರ ಅತಿ ಎಂದು ಕಂಡರೆ ಅದನ್ನು ಬಿಡಿ.‌

ಹೊಸ ಸಾಧನೆ

Pic credit - Pintrest

ಪರಸ್ಥಳದ ವಾಸದಿಂದ ನೆಮ್ಮದಿ. ಬದಲಾಯಿಸಿ ಮತ್ತೊಂದರ ಕಡೆ ಗಮನಹರಿಸಿ. ಕ್ರೀಡಾಪಟುಗಳಿಗೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಸೌಲಭ್ಯ ದೊರೆಯುತ್ತದೆ. 

ಪರಸ್ಥಳದ ವಾಸ

Pic credit - Pintrest

ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರಿ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ. 

ಪ್ರೇಮದ ಸೆಳೆತ

Pic credit - Pintrest

ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.

ಶುಭ ಸುದ್ದಿ

Pic credit - Pintrest