12 Sep 2025

Pic credit - Pintrest

Author: Lohith Hebbar

ಈ ರಾಶಿಯವರು ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ

ಸೆ.12ರಂದು ಮಕರ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಕರ ರಾಶಿಯವರಿಗೆ ಒಳ್ಳೆಯ ವ್ಯವಸ್ಥೆಯನ್ನು ಇಟ್ಟುಕೊಂಡು ಸರಿಯಾದ ಸೇವೆ ಕೊಡಲು ಕಷ್ಟವಾಗಬಹುದು.

ಮಕರ ರಾಶಿ

Pic credit - Pintrest

ನಿಮ್ಮ ಪ್ರಮುಖ ದಾಖಲೆಗಳನ್ನು ಯಾರಿಗೂ ಹಸ್ತಾಂತರಿಸುವುದು ಬೇಡ. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಲಿದೆ.

ಬಹುಮಾನ

Pic credit - Pintrest

ಸಮಾಜಮುಖೀ ಕೆಲಸದಿಂದ ನಿಮಗೆ ಗೌರವವು ಸಿಗಲಿದೆ. ಮಕ್ಕಳ ಯಶಸ್ಸಿನಿಂದ ಪೋಷಕರಿಗೆ ಸಂತಸವಾಗಲಿದೆ. 

ಪೋಷಕರಿಗೆ ಸಂತಸ

Pic credit - Pintrest

ವಾಹನ ಚಲಿಸುವಾಗ ಜಾಗರೂಕತೆ ಮುಖ್ಯವಾಗಲಿದೆ. ಶತ್ರುಗಳು ವ್ಯವಹಾರದಲ್ಲಿ ಮಧ್ಯವರ್ತಿಗಳಾಗಿ ಇರುವರು.

ಜಾಗರೂಕತೆ ಮುಖ್ಯ

Pic credit - Pintrest

ಅನಾರೋಗ್ಯದ ಬಗ್ಗೆ ನಿಮಗೆ ಅನುಮಾನವಿದ್ದು ಸೂಕ್ತ ತಪಾಸಣೆ ಮಾಡುವಿರಿ. ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. 

ಸೂಕ್ತ ತಪಾಸಣೆ 

Pic credit - Pintrest

ವಿದೇಶದಲ್ಲಿ ಇದ್ದರೆ ನಿಮಗೆ ಸಂಕಷ್ಟವು ಬರಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.

ಸಂಕಷ್ಟ

Pic credit - Pintrest

ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿಯೇ ನಿಮಗೆ ಮೋಸವಾಗಿ ಸಂಪತ್ತನ್ನು ಕಳೆದುಕೊಳ್ಳುವಿರಿ.

ಪ್ರೀತಿಯಲ್ಲಿ ಮೋಸ

Pic credit - Pintrest