22 June 2025

Pic credit - Pintrest

Author: Lohitha Hebbar

ಈ ರಾಶಿಯವರು ನೂತನ ವಸ್ತುಗಳ ಖರೀದಿಯಲ್ಲಿ ಮೋಸ ಹೋಗುವರು

ಜೂನ್​​ 22ರಂದು ಸಿಂಹ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ 

Pic credit - Pintrest

ಸಿಂಹ ರಾಶಿಯವರು ಬಿದ್ದಲ್ಲಿಂದಲೇ ಏಳುವುದನ್ನು ಕಲಿಯಲೇ ಬೇಕು. ಜಟಿಲ ಸಮಸ್ಯೆಗಳನ್ನು ನಿಮ್ಮ ಬಳಿ ಹೇಳಿಕೊಳ್ಳುವರು.

ಸಿಂಹ ರಾಶಿ

Pic credit - Pintrest

ಯಾರನ್ನೋ ಮೆಚ್ಚಿಸಲು ನಿಮ್ಮ ಸಮಯವನ್ನು ವ್ಯಯಿಸಬೇಕಾಗುವುದು. ಅದರಿಂದ ಯಾವ ಲಾಭವೂ ಆಗದು.

ಲಾಭವೂ ಆಗದು

Pic credit - Pintrest

ಭೂವ್ಯವಹಾರದಲ್ಲಿ ಅನುಕೂಲಕರವಾದ ಸನ್ನಿವೇಶಗಳನ್ನು ಇಂದು ನೀವು ಸೃಷ್ಟಿ ಮಾಡಿಕೊಳ್ಳುವಿರಿ.

ಭೂವ್ಯವಹಾರ

Pic credit - Pintrest

ನಿಮ್ಮಲ್ಲಿ ವಿದ್ಯೆ, ಸಂಪತ್ತು ಎಲ್ಲವೂ ಇದ್ದರೂ ಪ್ರಯೋಜನಕ್ಕೆ ಬಾರದಾಗಿದೆ. ನಿಮ್ಮಿಂದ ಮನೆಯು ಕೆಲವನ್ನು ನಿರೀಕ್ಷಿಸುತ್ತದೆ.

ದಿನ ಭವಿಷ್ಯ 

Pic credit - Pintrest

ಕೇಳಿಕೊಂಡು ಮಾಡಿ ನೀವೂ ಹೇಳಬೇಕಾದುದನ್ನು ಹೇಳುವಲ್ಲಿ ಹೇಳಿ. ಸುಮ್ಮನೇ ಹರಟೆ ಹೊಡೆದು ಪ್ರಯೋಜನವಗಾದು. 

ಸುಮ್ಮನೇ ಹರಟೆ

Pic credit - Pintrest

ನೂತನ ವಸ್ತುಗಳ ಖರೀದಿಯಲ್ಲಿ ಮೋಸ ಹೋಗುವಿರಿ. ಕುಟುಂಬದ ಚಿಂತೆಯಿಂದ ಆರೋಗ್ಯವನ್ನು ಹಾಳುಮಾಡಿಕೊಳ್ಳುವಿರಿ.

ನೂತನ ವಸ್ತು

Pic credit - Pintrest

ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಜೀವನಕ್ಕೆ ಕೆಲವು ಮಾರ್ಪಾಡುಗಳು ಅನಿವಾರ್ಯವಾದೀತು.

ಸಂಗಾತಿಯ ಬೆಂಬಲ

Pic credit - Pintrest