16 Aug 2025

Pic credit - Pintrest

Author: Lohitha Hebbar

ಈ ರಾಶಿಯವರಿಗೆ ಇಂದು ಹಳೆಯ ಪ್ರೀತಿಯಿಂದ ಕಷ್ಟವಾದೀತು

ಆಗಸ್ಟ್​ 16ರಂದು ಕರ್ಕಾಟಕ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕರ್ಕಾಟಕ ರಾಶಿಯವರ ಸಂಗಾತಿಯ ಜೊತೆಗಿನ ಬಾಂಧವ್ಯ ಹದತಪ್ಪಬಹುದು. ಹಳೆಯ ಪ್ರೀತಿಯಿಂದ ನಿಮಗೆ ಕಷ್ಟವಾದೀತು.

ಕರ್ಕಾಟಕ ರಾಶಿ

Pic credit - Pintrest

ಸಾಹಿತ್ಯ ಕ್ಷೇತ್ರದಲ್ಲಿ ನೀವು ಸಾಧಿಸುವ ಕೆಲಸದ ಬಗ್ಗೆ ಇಂದು ಯೋಚಿಸುವಿರಿ. ಉದ್ಯೋಗದಲ್ಲಿ ನಿಮ್ಮ ಶಿಸ್ತಿನ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. 

ಸಾಹಿತ್ಯ ಕ್ಷೇತ್ರ

Pic credit - Pintrest

ಪುಣ್ಯ ಸ್ಥಳಗಳಿಗೆ ಹೋಗುವ ಕನಸು ಭಗ್ನವಾಗುವುದು. ಆರ್ಥಿಕತೆಯನ್ನು ಸರಿದೂಗಿಸಲು ನೀವು ಏನಾದರೂ ಹೊಸ ಯೋಜನೆಯನ್ನು ರೂಪಿಸಬಹುದು.

ಪುಣ್ಯ ಸ್ಥಳ

Pic credit - Pintrest

ಯಾರೋ ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಲು ನಿಮಗೆ ಸಾಕಾಗುವುದು. ಸಮಯವನ್ನು ಉಳಿಸಿಕೊಳ್ಳುವುದು ಕಷ್ಟವಾಗುವುದು. 

ಹಾಕಿಕೊಟ್ಟ ಮಾರ್ಗ

Pic credit - Pintrest

ಹೊಸ ಉದ್ಯೋಗದಲ್ಲಿ ಅನೇಕ ಗೊಂದಲಗಳು ಇರಬಹುದು. ಆರ್ಥಿಕವಾದ ಬಲಿಷ್ಠತೆ ಬೇಕಾಗುವುದು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು.

ಅನೇಕ ಗೊಂದಲ

Pic credit - Pintrest

ಯಾವುದೇ ಪ್ರೇರಣೆ ನಿಮಗೆ ಸಿಕ್ಕಿ, ಯೋಜನೆ ಬದಲಾಯಿಸುವಿರಿ. ಹೂಡಿಕೆ ನಿಮಗೆ ಪ್ರಶಸ್ತ ಎನಿಸಬಹುದು. ಇತರರ ಮಾತುಗಳು ನಿಮಗೆ ಹಿಡಿಸದೇ ಹೋಗಬಹುದು.

ಪ್ರೇರಣೆ 

Pic credit - Pintrest