02 Aug 2025

Pic credit - Pintrest

Author: Lohitha Hebbar

ಈ ರಾಶಿಗೆ ಇನ್ನೊಬ್ಬರನ್ನು ಬೆಳೆಸುವ ಉತ್ಸಾಹ ಇರುವುದು

ಆಗಸ್ಟ್ 02ರಂದು ಕರ್ಕಾಟಕ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕರ್ಕಾಟಕ ರಾಶಿಯವರು ಇನ್ನೊಬ್ಬರನ್ನು ಬೆಳೆಸುವ ಉತ್ಸಾಹ ಯೋಜನೆಯಲ್ಲಿ ತೊಡಗಿಸಿಕೊಳ್ಳುವಿರಿ.

ದಿನ ಭವಿಷ್ಯ

Pic credit - Pintrest

ನೀವು ದುಶ್ಚಟದಿಂದ ದೂರವಿರಲು ಮನಸ್ಸು ಮಾಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ನಿರೀಕ್ಷಿಸಬಹುದು.

ದಿನ ಭವಿಷ್ಯ

Pic credit - Pintrest

ಮಕ್ಕಳಿಂದ ಸಂತೋಷ ನೀಡುವ ವಾರ್ತೆ ಇರುತ್ತದೆ. ಸ್ನೇಹಿತರಿಗೋಸ್ಕರ ಖರ್ಚುಮಾಡಬೇಕಾಗಿ ಬರಬಹುದು.

ದಿನ ಭವಿಷ್ಯ

Pic credit - Pintrest

ಯಾರದೋ ಮೂಲಕ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಅಪೂರ್ಣಗೊಂಡ ಕೆಲಸಗಳನ್ನು ಮಾಡಿ ಮುಗಿಸಬೇಕೆಂದು ಚಿಂತಿಸುವಿರಿ.

ದಿನ ಭವಿಷ್ಯ

Pic credit - Pintrest

ಹಿಂದೆ ಪಟ್ಟ ಕಷ್ಟದಿಂದ ನಿಮಗೆ ಇಂದು ಸುಖ, ನೆಮ್ಮದಿಗಳು ಸಿಗಲಿವೆ. ಅಸೂಯೆಯೂ ಸ್ವಭಾವದ ಕಾರಣ ಹೆಚ್ಚಾಗಬಹುದು.

ದಿನ ಭವಿಷ್ಯ

Pic credit - Pintrest

ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ.

ದಿನ ಭವಿಷ್ಯ

Pic credit - Pintrest

ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ಯಾರನ್ನೂ ಹಂಗಿಸಿ ಖುಷಿಪಡುವುದು ಬೇಡ.

ದಿನ ಭವಿಷ್ಯ

Pic credit - Pintrest