05 Aug 2025

Pic credit - Pintrest

Author: Lohitha Hebbar

ಈ ರಾಶಿಗೆ ವಿದೇಶಕ್ಕೆ ಹೋಗುವ ಸೂಚನೆ ಇಂದು ಸಿಗಬಹುದು

ಆಗಸ್ಟ್​​​ 05ರಂದು ಕರ್ಕಾಟಕ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ನಿಮ್ಮ ವಸ್ತುವನ್ನು ಮಾರಾಟ ಮಾಡಿಸಿಕೊಟ್ಟಿದ್ದಕ್ಕೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ‌ ಕಾಣಿಸುವುದು.

ಕರ್ಕಾಟಕ ರಾಶಿ

Pic credit - Pintrest

ನಾಯಕರಾಗುವುದಕ್ಕಿಂತ ಹಾಗೆ ನಡೆದುಕೊಳ್ಳುವುದೂ ಮುಖ್ಯವಾಗಲಿದೆ. ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದು ಸಾಧಿಸುವಿರಿ.

ದಿನ ಭವಿಷ್ಯ

Pic credit - Pintrest

ನಿಮ್ಮ ಗೌಪ್ಯತೆಯನ್ನು ಕಾಪಾಡಲು ನೀವು ವಿಫಲರಾಗುವಿರಿ. ಉದ್ಯೋಗದಲ್ಲಿ ನೀವು ದಿಕ್ಕು ತೋಚದೆ ಬಹಳ ಆತಂಕ ಪಡುವಿರಿ.

ದಿನ ಭವಿಷ್ಯ

Pic credit - Pintrest

ನಿಮ್ಮದೇ ಆದ ಕೆಲಸಗಳು ನಿಮಗೆ ಬೇಕಾದಷ್ಟು ಇದ್ದರೂ ನೀವು ಅವುಗಳನ್ನು ಲೆಕ್ಕಿಸದೇ ನೀವು ಆರಾಮಾಗಿ ಇರುವಿರಿ.

ದಿನ ಭವಿಷ್ಯ

Pic credit - Pintrest

ಏಕಾಗ್ರತೆಯು ನಿಮ್ಮ ಕೆಲಸಕ್ಕೆ ಅತ್ಯುಪಕಾರಿಯಾಗಿದೆ. ವಿದೇಶಕ್ಕೆ ಹೋಗುವ ಸೂಚನೆ ಇಂದು ಸಿಗಬಹುದು.

ದಿನ ಭವಿಷ್ಯ

Pic credit - Pintrest

ಮಕ್ಕಳಿಂದ ಸ್ವಲ್ಪ ಕಿರಿಕಿರಿಯಾದೀತು. ಮಾತನಾಡದೇ ನಿಮ್ಮ ಕೆಲಸದಲ್ಲಿ ಮಗ್ನರಾಗಿರಿ. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು.

ದಿನ ಭವಿಷ್ಯ

Pic credit - Pintrest

ರಾಜಕಾರಣದತ್ತ ಒಲವು ಹೆಚ್ಚಾಗುವುದು. ಪ್ರಭಾವಿ ವ್ಯಕ್ತಿಗಳು ನಿಮ್ಮನ್ನು ಪರಿವರ್ತಿಸುವರು. ಇನ್ನೊಬ್ಬರಿಂದ ನಿಮಗೆ ಉತ್ತೇಜನ ಸಿಗಲಿದೆ.

ದಿನ ಭವಿಷ್ಯ

Pic credit - Pintrest