07 Aug 2025

Pic credit - Pintrest

Author: Lohitha Hebbar

ಈ ರಾಶಿಗೆ ಇಂದು ಯೋಗ್ಯ ವಿವಾಹ ಸಂಬಂಧ ಬರಲಿದೆ

ಆಗಸ್ಟ್​​​ 07ರಂದು ಕರ್ಕಾಟಕ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಕರ್ಕಾಟಕ ರಾಶಿಯವರಿಗೆ ಇಂದು  ಬೇರೆ ಕಡೆಗಳಿಂದ ಬರಬೇಕಾದ ಹಣವು ಆಕಸ್ಮಿಕವಾಗಿ ಬರಲಿದೆ.

ಕರ್ಕಾಟಕ ರಾಶಿ

Pic credit - Pintrest

ನಿಮ್ಮ ಮಾತಿನಿಂದ ಇಂದು ಆಗಬೇಕಾದ ಕೆಲಸ ಆಗುವುದು. ನವೀನ ಆಲೋಚನೆಯಿಂದ ಮಾಡಿದ ಕೆಲಸವು ಉತ್ತಮ ಫಲಿತಾಂಶ ನೀಡುತ್ತದೆ.

ದಿನ ಭವಿಷ್ಯ

Pic credit - Pintrest

ಇಂದು ನೀವು ಹೆಚ್ಚು ಶೋಕಿ ಮಾಡಲು ಇಷ್ಡಪಡುವಿರಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು.

ದಿನ ಭವಿಷ್ಯ

Pic credit - Pintrest

ಸ್ತ್ರೀಯರು ನಿಮ್ಮ ತಾಳ್ಮೆಯನ್ನು ಕೆಡಿಸುವರು. ಕೊಟ್ಟರೂ ಕೊಡದಿದ್ದರೂ ಮನಸ್ತಾಪ ಏಳಬಹುದು.

ದಿನ ಭವಿಷ್ಯ

Pic credit - Pintrest

ಯೋಗ್ಯ ವಿವಾಹಸಂಬಂಧವು ಬರಬಹುದು‌. ನಿಮ್ಮ ಕ್ಷುಲ್ಲಕ ಕಾರಣದಿಂದ ಅದನ್ನು ಬಿಟ್ಟ ಬಿಡುವುದು ಬೇಡ.

ದಿನ ಭವಿಷ್ಯ

Pic credit - Pintrest

ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು. ಕೆಲವು ವಿಶೇಷ ಕೆಲಸ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ದಿನ ಭವಿಷ್ಯ

Pic credit - Pintrest