10 June 2025

Pic credit - Pintrest

Author: Lohitha Hebbar

ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ

ಜೂನ್​​ 10ರಂದು ಮಕರ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಕರ ರಾಶಿಯವರಿಗೆ ಇಂದು ಕೃಷಿಯಲ್ಲಿ ಆದಾಯದ ಕಡೆ ಗಮನವಿರುವುದು. ನಿಮ್ಮ ಹಳೆಯ ದಾಯಾದಿ ಕಲಹವು ಪುನಃ ಆರಂಭವಾಗಬಹುದು. 

ಮಕರ ರಾಶಿ

Pic credit - Pintrest

ಆಕಸ್ಮಿಕ ಧನಲಾಭ ಹಾಗೂ ಖರ್ಚುಗಳು ಒಟ್ಟಿಗೇ ಆಗಲಿವೆ. ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ.

ವಿವಾಹ ಯೋಗ

Pic credit - Pintrest

ದುಃಸ್ವಪ್ನದಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪೂರ್ಣ ವಿಶ್ವಾಸ ಇರುತ್ತದೆ.

ಮನಃಸ್ಥಿತಿಯಲ್ಲಿ ಏರಿಳಿತ

Pic credit - Pintrest

ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ನೀವು ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯುವಿರಿ. 

ವ್ಯಾಪಾರದಲ್ಲಿ ಅಭಿವೃದ್ಧಿ

Pic credit - Pintrest

ಪ್ರೀತಿಸಿ ಮೋಸಹೋಗುವ ಸಾಧ್ಯತೆ ಇದೆ. ಪ್ರೀತಿಸುವಾಗ ಪೂರ್ವಾಪರ ಯೋಚನೆ ಇರಲಿ. ಸಾಲ ಮಾಡಿ ವಾಹನ ಖರೀದಿಸುದು ಬೇಡ.

ಪ್ರೀತಿಸಿ ಮೋಸ

Pic credit - Pintrest

ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯ ಕೇಳಬಹುದು. 

ಆರ್ಥಿಕ ಸಹಾಯ

Pic credit - Pintrest

ಉಚಿತವಾಗಿ ಯಾವುದನ್ನೂ ಬಯಸುವುದು ಬೇಡ. ಸ್ವಾಭಿಮಾನವನ್ನು ಬಿಟ್ಟು ವಿಚಲಿತರಾಗುವುದು ನಿಮ್ಮ ಸ್ವಭಾವ ಆಗಲಾರದು.

ಸ್ವಾಭಿಮಾನ

Pic credit - Pintrest