14 June 2025

Pic credit - Pintrest

Author: Lohitha Hebbar

ಈ ರಾಶಿಯವರಿಗೆ ಸಮಾಜ ಗುರುತಿಸುತ್ತಿಲ್ಲ‌ ಎಂಬ ಕೊರಗು ಕಾಡಲಿದೆ

ಜೂನ್​​ 14ರಂದು ಮೇಷ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮೇಷ ರಾಶಿಯವರು ನಿಮಗೆ ನೀವೇ ಘಾಸಿ ಮಾಡಿಕೊಳ್ಳುವುದು ಬೇಡ. ಇಂದು ಸಮಾಜ ಗುರುತಿಸುತ್ತಿಲ್ಲ‌ ಎಂಬ ಕೊರಗು ಕಾಡಬಹುದು.

ಮೇಷ ರಾಶಿ

Pic credit - Pintrest

ಬರಬೇಕಾದ ಸಂಪತ್ತು ನಿಮ್ಮ ಕೈಸೇರುವ ನಿರೀಕ್ಷೆ ಇರಲಿದೆ. ನಿಮ್ಮ ಕಾರ್ಯಕೌಶಲಕ್ಕೆ ನಿಬ್ಬೆರಗಾಗುವರು.

ಬರಬೇಕಾದ ಸಂಪತ್ತು

Pic credit - Pintrest

ಒಂದೇ ವಿಚಾರವನ್ನು ಕೇಳಿ ಮನಸ್ಸು ಭಾರವಾಗಲಿದೆ. ನಿಯಮಗಳನ್ನು ಮುರಿದು ವರ್ತಿಸುವುದು ಬೇಡ.

ಮನಸ್ಸು ಭಾರ

Pic credit - Pintrest

ಸ್ವಂತ ಉದ್ಯೋಗವನ್ನು ನಡೆಸಲು ಕಷ್ಟವೆಂದು ಅನ್ನಿಸಬಹುದು. ಭೋಗಜೀವನಕ್ಕೆ ಇಂದು ಹೆಚ್ಚು ಒತ್ತು ನೀಡುವಿರಿ.

ಸ್ವಂತ ಉದ್ಯೋಗ

Pic credit - Pintrest

ಅಪರಿಚಿತ ಕರೆಗಳು ಅಧಿಕವಾಗುವುದು. ಇನ್ನೊಬ್ಬರಿಗೆ ಬೋರೆನಿಸುವಷ್ಟು ಮಾತನಾಡುವಿರಿ. ಮಿತ್ರರ ಜೊತೆ ಪ್ರವಾಸ ಹೋಗಬಹುದು.

ಅಪರಿಚಿತ ಕರೆ

Pic credit - Pintrest

ಪರಿಶ್ರಮದಿಂದ ಸ್ವಲ್ಪ ಸಂಪತ್ತು ಬರಬಹುದು. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ.

ನಿಜ ಸಂಗತಿ

Pic credit - Pintrest

ನಿಮ್ಮ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿ ಅನುಕೂಲತೆಯು ಕೆಲವು ಸಂದರ್ಭಗಳಲ್ಲಿ ಸಿಕ್ಕಿ ಸಂತೋಷವಾಗುವುದು.

ಸಂತೋಷ

Pic credit - Pintrest