09 Aug 2025

Pic credit - Pintrest

Author: Lohitha Hebbar

ಈ ರಾಶಿಗೆ ಇಂದು ಒಂದೇ ಕಾರಣಕ್ಕೆ ಎರಡು ಬಾರಿ ಅಪಮಾನವಾಗಬಹುದು

ಆಗಸ್ಟ್​​ 09ರಂದು ಮಿಥುನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಯವರಿಗೆ ಇಂದು ಒಂದೇ ಕಾರಣಕ್ಕೆ ಎರಡು ಬಾರಿ ಅಪಮಾನವಾಗಬಹುದು. ಏಕಾಂತ ಬೇಕೆನಿಸಿ ಏಕಾಂಗಿಯಾಗಿವಿರಿ.

ಮಿಥುನ ರಾಶಿ

Pic credit - Pintrest

ಇಂದು ನಿಮ್ಮ ವಾಹನದಲ್ಲಿ ದೀರ್ಘಪ್ರಯಾಣವು ಮಾಡುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚಿಗೆ ನಾನಾ ಮಾರ್ಗ ತೆರದುಕೊಳ್ಳಬಹುದು.

ದೀರ್ಘಪ್ರಯಾಣ

Pic credit - Pintrest

ನಿಮಗೆ ಹೇಳಬೇಕಾದ ವಿಷಯವನ್ನು ನೇರವಾಗಿ ಹೇಳಲು ಕಷ್ಟವಾದೀತು. ಉದ್ಯೋಗದಲ್ಲಿ ಉನ್ನತ ಸ್ಥಾನದ ಲಕ್ಷಣ ಗೋಚರಿಸುವುದು.

ಉನ್ನತ ಸ್ಥಾನ

Pic credit - Pintrest

ಕುಟುಂಬದಲ್ಲಿ ನಿಮ್ಮ ಸಲಹೆ ಮತ್ತು ಮಾರ್ಗದರ್ಶನಕ್ಕೆ ಎಲ್ಲರೂ ಬೆಂಬಲಿಸುತ್ತಾರೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗಬಹುದು.

ಧಾರ್ಮಿಕ ಕಾರ್ಯ

Pic credit - Pintrest

ನಿಮ್ಮ ಉದ್ಯೋಗವು ಅಭಿವೃದ್ಧಿಯ ಕಡೆಗೆ ಸಾಗಲಿದೆ. ಅಪರಿಚಿತ ಕರೆಗೆ ನೀವು ಮಾರುಹೋಗಬಹುದು, ಎಚ್ಚರವಾಗಿರಿ.

ಅಪರಿಚಿತ ಕರೆ

Pic credit - Pintrest

ಸಜ್ಜನರ ಸಹವಾಸವು ನಿಮ್ಮ ಅಹಂಕಾರದಿಂದ ಸಿಗದೇಹೋಗಬಹುದು. ಅಲಂಕಾರಕ್ಕೆ ಹೆಚ್ಚು ಸಮಯವನ್ನು ಕೊಡುವಿರಿ.

ಅಲಂಕಾರ

Pic credit - Pintrest