28 Oct 2025

Pic credit - Pintrest

Author: Lohith Hebbar

ಈ ರಾಶಿಯವರ ವ್ಯವಹಾರ, ಓಡಾಟಗಳು ಗುಪ್ತವಾಗಿರಲಿದೆ

ಅಕ್ಟೋಬರ್​​ 28ರಂದು ಮಿಥುನ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನಭವಿಷ್ಯ

Pic credit - Pintrest

ಮಿಥುನ ರಾಶಿಯವರು ಇಂದು ನಿಮ್ಮ ವ್ಯವಹಾರ, ಓಡಾಟಗಳು ಬಹಳ ಗುಪ್ತವಾಗಿರಲಿದೆ. ಉನ್ನತ ವಿದ್ಯಾಭ್ಯಾಸಕ್ಕೆ ಕಾಲ ಕೂಡಿಬರದು.

ಮಿಥುನ ರಾಶಿ

Pic credit - Pintrest

ಇಂದು ಕುಟುಂಬದ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಸಂಗಾತಿಯ ಜೊತೆ ಹೆಚ್ಚಿನ ಸಮಯವನ್ನು ನೀವು ಕಳೆಯುವಿರಿ.

ದಿನಭವಿಷ್ಯ

Pic credit - Pintrest

ಸಂತಾನದ ಬಯಕೆಯನ್ನು ಹಂಚಿಕೊಳ್ಳುವಿರಿ. ಮನೆಯಲ್ಲಿ ನಿಮಗೆ ಕಾರ್ಯಬಾಹುಲ್ಯವಿರುವುದು. ಬಳಕೆಯಾದ ವಾಹನವನ್ನು ಖರೀದಿಸುವಿರಿ.

ದಿನಭವಿಷ್ಯ

Pic credit - Pintrest

ತೆಗೆದುಕೊಂಡ ಹಣವನ್ನು ಪಡೆಯಲು ನಿಮಗೆ ಕಷ್ಟವಾದೀತು. ಸ್ಥಿರಾಸ್ತಿಯ ವಿಚಾರಕ್ಕೆ ನೀವು ಕಾನೂನಿಗೆ ಶರಣಾಗುವಿರಿ.

ದಿನಭವಿಷ್ಯ

Pic credit - Pintrest

ಸರ್ಕಾರಿ ಉದ್ಯೋಗಕ್ಕೆ ನಿಮ್ಮ ಶ್ರಮ‌ ಸಾಕೆನಿಸಬಹುದು. ಮಾತುಗಾರಿಗೆ ಹಿನ್ನಡೆಯಾಗಲಿದೆ. ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಬಳಸಿಕೊಳ್ಳುವಿರಿ.

ದಿನಭವಿಷ್ಯ

Pic credit - Pintrest

ಮಕ್ಕಳಿಗೆ ಸತ್ಯದ ವಿಚಾರಗಳನ್ನು ಅವರ ಮಟ್ಟಕ್ಕೆ ತಕ್ಕಂತೆ ತಿಳಿಸಿ. ನಿಮ್ಮವರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. 

ದಿನಭವಿಷ್ಯ

Pic credit - Pintrest