13 June 2025

Pic credit - Pintrest

Author: Lohitha Hebbar

ಈ ರಾಶಿಯವರಿಗೆ ಇಂದು ನಂಬಿಕೆ ದ್ರೋಹದಿಂದ ಬೇಸರವಾಗಲಿದೆ

ಜೂನ್​​ 13ರಂದು ಮಿಥುನ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಯವರು ಇಂದು ಸ್ತ್ರೀಯರೊಂದಿಗೆ ಮಾತಿನಲ್ಲಿ ಸಿಕ್ಕಿಬೀಳುವಿರಿ. ಕುಟುಂಬದಲ್ಲಿ ಬರುವ ಮಾತಿಗೆ ನೀವು ಪ್ರತಿಕ್ರಿಯೆ ಕೊಡುವುದು ಬೇಡ.

ಮಿಥುನ ರಾಶಿ

Pic credit - Pintrest

ನಂಬಿಕೆ ದ್ರೋಹದಿಂದ ನಿಮಗೆ ಬೇಸರವಾಗಲಿದೆ. ಸಹೋದರ ಜೊತೆ ನಿಮಗೆ ಯೋಗ್ಯ ಸಲಹೆಯು ಸಿಗಬಹುದು.

ನಂಬಿಕೆ ದ್ರೋಹ

Pic credit - Pintrest

ಸೃಜನಾತ್ಮಕವಾಗಿ ಬದುಕುವ ಸ್ವಭಾವಕ್ಕೆ ಫಲಸಿಗಬಹುದು. ಹೊಸ ಮನೆಗಿಂತ ಹಳೆಯ ಮನೆಯೇ ಸುಖವೆನಿಸಿ, ಅಲ್ಲಿಗೇ ಬರುವಿರಿ.

ಹೊಸ ಮನೆ

Pic credit - Pintrest

ನಿಮ್ಮ ಕಾಳಜಿ ಹಿಂಸೆಯಾಗಬಹುದು. ಕೆಲಸದಲ್ಲಿ ನಿರತವಾಗಿದ್ದರೆ ನೀವು ಹೆಚ್ಚು ಶಾಂತ ವಾತಾವರಣವನ್ನು ಬಯಸುವಿರಿ.

ಶಾಂತ ವಾತಾವರಣ

Pic credit - Pintrest

ಮಕ್ಕಳಿಂದ ನಿಮಗೆ ಸಂತೃಪ್ತಿಯು ಸಿಗಲಿದೆ. ಬಂಧುಗಳ ಭೇಟಿಯು ನಿಮಗೆ ಅಷ್ಟಾಗಿ ಇಷ್ಟವಾಗದು. ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ನಿಮಗಿರಲಿದೆ.

ಬಂಧುಗಳ ಭೇಟಿ

Pic credit - Pintrest

ಉತ್ತಮವಾದ ಸಮಯವನ್ನು ಸ್ನೇಹಿತರ ಜೊತೆ ಕಳೆಯುವಿರಿ. ವಾಹನಭೀತಿಯಿಂದ ಮನೆಯಲ್ಲಿ ಇರುವಿರಿ.

ವಾಹನ ಭೀತಿ

Pic credit - Pintrest

ಅಮೂಲ್ಯವಸ್ತುವಿನ ಕಳ್ಳತನವಾಗಬಹುದು. ಒಳ ಜಗಳದಿಂದ ನಿಮಗೆ ಎಲ್ಲ ಕಾರ್ಯದಲ್ಲಿ ತೊಂದರೆಯಾಗುವುದು. 

ಒಳ ಜಗಳ

Pic credit - Pintrest