22 Nov 2025

Pic credit - Pintrest

Author: Lohith Hebbar

ಈ ರಾಶಿಗೆ ವಾಹನ ಖರೀದಿಯಲ್ಲಿ ಮೋಸವಾಗುವ ಸಂಭವವಿದೆ

ನವೆಂಬರ್​​ 20ರಂದು ವೃಶ್ಚಿಕ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಗೆ ಕಾರ್ಯಕ್ಷೇತ್ರದಲ್ಲಿ ಹೊಣೆಗಾರಿಕೆ ಹೆಚ್ಚಾಗುತ್ತದೆ. ಆದರೆ ಅದರಿಂದಲೇ ಗೌರವ ಕೂಡ ಸಿಗುತ್ತದೆ.

ಮಿಥುನ ರಾಶಿ

Pic credit - Pintrest

ಇಂದು ಎಲ್ಲವನ್ನೂ ದೈವಲೀಲೆ ಎಂದು ಹೇಳುವುದಕ್ಕಿಂತ ಮನುಷ್ಯ ಪ್ರಯತ್ನವೂ ಸ್ವಲ್ಪ ಇರದು. ಸೌಂದರ್ಯಕ್ಕೆ ಹೆಚ್ಚು ಮನಸ್ಸು ಕೊಡುವಿರಿ. 

ದಿನ ಭವಿಷ್ಯ

Pic credit - Pintrest

ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನವಾಗುವುದು. ವಾಹನ ಖರೀದಿಯಲ್ಲಿ ಮೋಸವಾಗುವ ಸಂಭವವಿದೆ.

ದಿನ ಭವಿಷ್ಯ

Pic credit - Pintrest

ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. 

ದಿನ ಭವಿಷ್ಯ

Pic credit - Pintrest

ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು.

ದಿನ ಭವಿಷ್ಯ

Pic credit - Pintrest

ಆರ್ಥಿಕ ನಿರ್ಧಾರ ತಡಮಾಡುವುದು ಉತ್ತಮ. ಒತ್ತಡದಿಂದ ಕಿರಿಕಿರಿಯಾಗಲಿದೆ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ‌. 

ದಿನ ಭವಿಷ್ಯ

Pic credit - Pintrest

ಬೇರೆಯವರ ತಪ್ಪುಗಳನ್ನು ಹುಡುಕಿ ಹೇಳುವುದನ್ನು ಕಡಿಮೆ ಮಾಡಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿ ಆಗುವುದು.

ದಿನ ಭವಿಷ್ಯ

Pic credit - Pintrest