12 June 2025

Pic credit - Pintrest

Author: Lohitha Hebbar

ಈ ರಾಶಿಯವರು ಇಂದು ಸ್ವಂತ ವಾಹನದಲ್ಲಿ ಎಲ್ಲಿಗೂ ಪ್ರಯಾಣ ಮಾಡಬೇಡಿ

ಜೂನ್​​​​ 12ರಂದು ಮಿಥುನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಗೆ ಆರ್ಥಿಕವಾಗಿ ಹಿನ್ನಡೆಯಿದ್ದರೂ ಅದನ್ನು ನಿರ್ವಹಿಸುವ ಜಾಣತನ ಗೊತ್ತಾಗಲಿದೆ. ಶ್ರಮಕ್ಕೆ ಫಲವು ಸಿಗದೇ ಬೇಸರವಾಗಲಿದೆ.

ಮಿಥುನ ರಾಶಿ

Pic credit - Pintrest

ಕೃಷಿಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಬಯಸುತ್ತೀರಿ. ನಿಮ್ಮ ಸ್ವಂತ ವಾಹನದಲ್ಲಿ ಇಂದು ಎಲ್ಲಿಗೂ ಪ್ರಯಾಣ ಮಾಡಬೇಡಿ.

ಸ್ವಂತ ವಾಹನ

Pic credit - Pintrest

ಯಾರಿಂದಲಾದರೂ ನಿಮಗೆ ಮುಖ್ಯ ಸ್ಥಾನ ದೊರೆಯಬಹುದು. ಒಳ್ಳೆಯ ಮನಸ್ಸಿನ ಪ್ರಯತ್ನಕ್ಕೆ ದೈವಾನುಕೂಲ ಲಭಿಸುವುದು.

ದೈವಾನುಕೂಲ

Pic credit - Pintrest

ಹಣಕಾಸಿನಲ್ಲಿ ಬಂಡವಾಳ ಹೂಡಿಕೆಗೆ ಸಮಯ ಸೂಕ್ತ. ಕುಟುಂಬದಲ್ಲಿ ಸಂತೋಷದ ಕ್ಷಣಗಳ ಅನುಭವ. 

ಸಂತೋಷದ ಕ್ಷಣ

Pic credit - Pintrest

ದೀರ್ಘಕಾಲದ ಅನಂತರ ಸ್ನೇಹಿತರ ಭೇಟಿ. ನಿಮಗೆ ಅದನ್ನು ಹಿತಶತ್ರುಗಳೇ ಮಾಡುವಂತೆ ಮಾಡುತ್ತಾರೆ.

ಸ್ನೇಹಿತರ ಭೇಟಿ

Pic credit - Pintrest

ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಕೀಳರಿಮೆ ಬರಬಹುದು. ಅನ್ಯರು ಮಾಡುವ ಕುಚೋದ್ಯವು ನಿಮಗೆ ಸಹಿಸಲಾಗದು. 

ಕೀಳರಿಮೆ 

Pic credit - Pintrest

ಉತ್ತಮವಾದ ವಿದ್ಯಾಭ್ಯಾಸ ಮಾಡಲು ಮನಸ್ಸು ಮಾಡುವಿರಿ. ಪ್ರಭಾವೀವ್ಯಕ್ತಿಗಳು ನಿಮ್ಮನ್ನು ಭೇಟಿಯಾಗಲು ಬರಬಹುದು.

ಪ್ರಭಾವೀ ವ್ಯಕ್ತಿಗಳು

Pic credit - Pintrest