17 July 2025

Pic credit - Pintrest

Author: Lohitha Hebbar

ಇಂದು ನಿಮಗೆ ಬಂಧನದಿಂದ ಬಿಡುಗಡೆಯಾದ ಅನುಭವವಾಗುವುದು

ಜುಲೈ 17ರಂದು ಮಿಥುನ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. 

ದಿನ ಭವಿಷ್ಯ

Pic credit - Pintrest

ಮಿಥುನ ರಾಶಿಯವರಿಗೆ ಇಂದು ತಪ್ಪು ತಿಳುವಳಿಕೆಗಳೇ ಹೆಚ್ಚು ತೋರುವುದು. ನಿಮ್ಮ ಮಾತಿನ ಮೇಲೆ ಗಮನವಿರಲಿ. 

ದಿನ ಭವಿಷ್ಯ

Pic credit - Pintrest

ನೀವು ಶಾಂತವಾಗಿ ಇದ್ದಷ್ಟೂ ನಿಮ್ಮ ಸಂಬಂಧವನ್ನು ಗಟ್ಟಿಯಾಗುವುದು. ಸರ್ಕಾರಿ ಕೆಲಸಗಳಿಗೆ ದಿನವನ್ನು ಹೊಂದಿಕೆ ಮಾಡಿಕೊಳ್ಳುವಿರಿ. 

ದಿನ ಭವಿಷ್ಯ

Pic credit - Pintrest

ಸಂಬಂಧಿಕರಿಂದ ಬೆಂಬಲ ಸಿಗುತ್ತದೆ. ಸಾಮಾಜಿಕವಾಗಿ ಒಳ್ಳೆಯ ಹೆಸರು ಪಡೆಯುವಿರಿ. ಆಯ್ಕೆ‌ ಮಾಡಿಕೊಳ್ಳುವಾಗ ಎಡವುವಿರಿ.

ದಿನ ಭವಿಷ್ಯ

Pic credit - Pintrest

ನಿಮ್ಮ ಯೋಗ್ಯತೆಯ ಪರೀಕ್ಷೆಗೆ ಆಗಬಹುದು. ಎಚ್ಚರವಾಗಿರಿ. ಮಕ್ಕಳ ಯಶಸ್ಸನ್ನು ಎಲ್ಲರೂ ಖುಷಿಯಿಂದ ಹಂಚಿಕೊಳ್ಳುವಿರಿ. 

ದಿನ ಭವಿಷ್ಯ

Pic credit - Pintrest

ಸಹೋದರ ಜೊತೆಗಿನ ಸಂಬಂಧವು ಅತ್ಯಂತ ಆಪ್ತವಾಗಲಿದೆ. ಅತಿಯಾದ ಚಿಂತೆಯಿಂದ ಯಾವ ಪ್ರಯೋಜನವಾಗದು.

ದಿನ ಭವಿಷ್ಯ

Pic credit - Pintrest

ಇಂದು ನಿಮಗೆ ಬಂಧನದಿಂದ ಬಿಡುಗಡೆಯಾದ ಅನುಭವವಾಗುವುದು. ಇಲ್ಲವಾದರೆ ಮುಂದೆ ನೀವು ನಷ್ಟವನ್ನು ಕಷ್ಟವನ್ನೂ ಅನುಭವಿಸಬೇಕಾಗಬಹುದು.

ದಿನ ಭವಿಷ್ಯ

Pic credit - Pintrest

ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನೀವೇ ಮಾಡುವ ಕಾರ್ಯವನ್ನು ಖುದ್ದಾಗಿ ನಿರ್ವಹಿಸಿ.

ದಿನ ಭವಿಷ್ಯ

Pic credit - Pintrest