23 May 2025

Pic credit - Pintrest

Author: Lohitha Hebbar

ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು

ಮೇ 23 ರಂದು ಸಿಂಹ ರಾಶಿಯವರ ದಿನ ಭವಿಷ್ಯ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

 ಸಿಂಹ ರಾಶಿಯವರು ಅಪರಿಚಿತರು ಅಥವಾ ನಂಬಿಕೆ ಇರುವವರಲ್ಲಿ ಲೆಕ್ಕಾಚಾರವನ್ನು ಪ್ರಸ್ತಾಪಿಸಿ ಪರಿಹರಿಸಿಕೊಳ್ಳಿ.‌

ಸಿಂಹ ರಾಶಿ ದಿನ ಭವಿಷ್ಯ

Pic credit - Pintrest

ರೂಪಕ್ಕೆ ತಕ್ಕಂತೆ ಸ್ವರೂಪವಿರುವುದಿಲ್ಲ ಎನ್ನುವುದು ಸತ್ಯವಾಗುವುದು. ಯಾರದೋ ಮಾತಿನಿಂದ ಕೆಲಸದಲ್ಲಿ ಉತ್ಸಾಹವನ್ನು ಕಳೆದುಕೊಳ್ಳುವಿರಿ. 

ಕೆಲಸದಲ್ಲಿ ಉತ್ಸಾಹ

Pic credit - Pintrest

ನಿಮಗೆ ಸಲ್ಲದ ಮಾತುಗಳು ನಿಮ್ಮೆದುರು ಬರಬಹುದು. ಏರುದನಿಯಲ್ಲಿ ಮಾತನಾಡುವುದು ಬೇಡ.‌ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ನಿಮಗೆ ಸಹಾಯ ಮಾಡುತ್ತದೆ.

ಸ್ವತಂತ್ರ ನಿರ್ಧಾರ

Pic credit - Pintrest

ಇತರರ ಆಸೂಯೆಯಿಂದ ದೂರವಿರಿ. ನಿಮ್ಮ ಹವ್ಯಾಸಗಳು ನಿಮಗೆ ಆತ್ಮಸಂತೃಪ್ತಿಯನ್ನು ನೀಡುತ್ತವೆ. ಮನಸ್ಸು ಸ್ಥಿರವಾಗಿರಲು ಈ ದಾರಿಯು ಸಹಾಯವಾಗಬಹುದು.

ಅಸೂಯೆಯಿಂದ ದೂರವಿರಿ

Pic credit - Pintrest

ದಾಂಪತ್ಯದಲ್ಲಿ ಬಿರುಸಿನ ಮಾತುಗಳು ಕೇಳಿಬರಬಹುದು. ಮೋಹದಿಂದ ಹೊರಬರುವುದು ಕಷ್ಟವಾದೀತು. ಕಾನೂನಿನ ಹಾದಿಯು ನಿಮ್ಮನ್ನು ರಕ್ಷಿಸಬಹುದು.

ಬಿರುಸಿನ ಮಾತು

Pic credit - Pintrest

ನಿಮ್ಮ ಕಾರ್ಯಗಳು ಇತರರಿಗೆ ಅಸೂಯೆ ಕೊಡಬಹುದು. ನಿಮ್ಮ ದುರ್ಬಲ್ಯವು ಇನ್ನೊಬ್ಬರಿಗೆ ಆಹಾರವಾಗಬಹುದು. ನಿಮ್ಮ ನೇರವಾದ ಮಾತು ನಿಮಗಷ್ಟೇ ಚೆನ್ನಾಗಿದೆ ಎನ್ನಿಸಬಹುದು.

ಇನ್ನೊಬ್ಬರಿಗೆ ಆಹಾರ

Pic credit - Pintrest