30 July 2025

Pic credit - Pintrest

Author: Lohitha Hebbar

ನಿಮ್ಮ ಮುಂಗೋಪವು ಸಂಗಾತಿಗೆ ಮುಜುಗರ ಆಗುವುದು

ಜುಲೈ 30ರಂದು ಸಿಂಹ ರಾಶಿಯವರ ದಿನ ಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನ ಭವಿಷ್ಯ

Pic credit - Pintrest

ಇಂದು ನಿಮ್ಮನ್ನು ಕೀಲು ನೋವುಗಳು ದಿನವಿಡೀ ತೊಂದರೆಗೊಳಿಸಬಹುದು. ವಿದ್ಯಾಭ್ಯಾಸದಲ್ಲಿ ಪ್ರಗತಿಯ ಜೊತೆ ಶತ್ರುಗಳೂ ಉಂಟಾಗುವರು.

ಸಿಂಹ ರಾಶಿ

Pic credit - Pintrest

ನಿಮ್ಮ ಮುಂಗೋಪವು ಸಂಗಾತಿಗೆ ಮುಜುಗರ ಆಗುವುದು. ಉದ್ಯೋಗದಿಂದ ಹೊರನಡೆಯುವ ಸಾಧ್ಯತೆ ಇದೆ. 

ಸಂಗಾತಿಗೆ ಮುಜುಗರ

Pic credit - Pintrest

ಇಂದು ನೀವು ಜೀವನೋಪಾಯಕ್ಕೆ ತೋಚಿದ ವೃತ್ತಿ ಆಯ್ಕೆ ಮಾಡಿಕೊಳ್ಳುವಿರಿ. ಅಪರಿಚಿತ ಸ್ಥಳದಿಂದ ಭೀತಿಯಾಗಬಹುದು.

ತೋಚಿದ ವೃತ್ತಿ

Pic credit - Pintrest

ನಿಮ್ಮ ಕಾರ್ಯದ ವಿಳಂಬದಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಸ್ಥಾನವು ಕೈ ತಪ್ಪುವುದು ಎಂಬ ಭೀತಿ ಇರಲಿದೆ.

ಕೆಂಗಣ್ಣಿಗೆ ಗುರಿ

Pic credit - Pintrest

ಹಿಡಿದ ಕಾರ್ಯವನ್ನು ಮುಗಿಸುವಂತಹ ಛಲಗಾರಿಕೆ ನಿಮಗೆ ಅವಶ್ಯಕ. ಇದು ನಿಮ್ಮ ಯಶಸ್ಸಿನ ಗುಟ್ಟೂ ಆಗಿದೆ. 

ಯಶಸ್ಸಿನ ಗುಟ್ಟು

Pic credit - Pintrest

ಮಾತನಾಡುವ ಪೂರ್ವದಲ್ಲಿ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆಯೂ ಗಮನವಿರಲಿ. ಧನ ಮತ್ತು ಮಾನಗಳನ್ನು ಕಳೆದುಕೊಳ್ಳಬೇಕಾಗುವುದು.

ಧನ ಮತ್ತು ಮಾನ

Pic credit - Pintrest

ಪ್ರಾಮಾಣಿಕತೆಯು ಇಂದು ನಿಮಗೆ ವರದಾನವಾಗುವುದು. ಮಕ್ಕಳನ್ನು ನಯವಾಗಿ ಪರಿವರ್ತನೆ ಮಾಡುವುದು ಸೂಕ್ತ.

ಪ್ರಾಮಾಣಿಕತೆ

Pic credit - Pintrest