29 Oct 2025

Pic credit - Pintrest

Author: Lohith Hebbar

ಈ ರಾಶಿಗೆ ಪ್ರೇಮವು ಬಂಧನವಾಗಿ ಕಾಣಿಸುವುದು

ಅಕ್ಟೋಬರ್​​ 29ರಂದು ಸಿಂಹ ರಾಶಿಯವರ ದಿನಭವಿಷ್ಯ ಹೇಗಿರಲಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ದಿನಭವಿಷ್ಯ

Pic credit - Pintrest

ಸಿಂಹ ರಾಶಿಯವರಿಗೆ ಉದ್ಯೋಗದಲ್ಲಿ ಭಡ್ತಿಗಿಂತ ವಿಶೇಷ ಉಡುಗೊರೆ ಸಿಗಲಿದೆ. ಅಪರಿಚಿತರು ನಿಮ್ಮ ಬಳಿ ನೋವನ್ನು ಹೇಳಿಕೊಳ್ಳುವರು. 

ಸಿಂಹ ರಾಶಿ

Pic credit - Pintrest

ಕಷ್ಟಕ್ಕೆ ಸುಮ್ಮನೆ ಕಿವಿಯಾಗಿ‌ಸಾಕು. ಬದಲಾದ ನಿಮ್ಮ ವ್ಯಕ್ತಿತ್ವವೇ ನಿಮಗೆ ಅಚ್ಚರಿ ಮೂಡಿಸಬಹುದು. ಮನೆಯಲ್ಲಿಯೇ ಇದ್ದು ಬೇಸರ ಬಂದ ಕಾರಣ ಎಲ್ಲಿಗಾದರೂ ವಿಹಾರಕ್ಕೆ ಹೋಗುವಿರಿ.

ದಿನಭವಿಷ್ಯ

Pic credit - Pintrest

ಅಧಿಕಾರಿಗಳಿಂದ ನಿಮ್ಮ ಉದ್ಯಮದ ಪರಿಶೀಲನೆ ನಡೆಯುವುದು. ನಿಮಗೆ ಬೇಡ ಎನಿಸಿದ ವಿಚಾರವೇ ಮತ್ತೆ ಮತ್ತೆ ಕೇಳಿಬರುವುದು.

ದಿನಭವಿಷ್ಯ

Pic credit - Pintrest

ಶತ್ರುಗಳಿಗೆ ನಿಮ್ಮ ಮಾತು ನಡುಕ ತಂದೀತು. ಮನೆಯಲ್ಲಿ ಜಗಳವಾಡಿ ನೀವು ದೂರವಿರಬೇಕಾಗುವುದು. ನಿವೃತ್ತಿಯಾದ ನಿಮ್ಮ ಸ್ಥಳವು ಅನೇಕ ಉಪಯುಕ್ತ ಮಾಹಿತಿ ಹೇಳುತ್ತದೆ. 

ದಿನಭವಿಷ್ಯ

Pic credit - Pintrest

ನೀವು ನಿರೀಕ್ಷಿಸಿದ ಸ್ಥಳದಲ್ಲಿ ಉದ್ಯೋಗವು ಸಿಗದೇ ಬೇಸರವಾಗುವುದು. ನಿಮ್ಮ ಇಚ್ಛೆಯನ್ನು ಪೂರೈಸಿಕೊಳ್ಳಲು ಸಾಧ್ಯವಾಗದು. 

ದಿನಭವಿಷ್ಯ

Pic credit - Pintrest

ಕೊಟ್ಟ ಹಣವನ್ನು ವಾಪಾಸು ಪಡೆಯಲು ನೀವು ಬಹಳ ಪ್ರಯತ್ನಿಸುವಿರಿ. ಆದಾಯಕ್ಕೆ ಸಮನಾದ ಖರ್ಚು ಇರಲಿದೆ.

ದಿನಭವಿಷ್ಯ

Pic credit - Pintrest

ಅತಿಯಾದ ಆಸೆಯಿಂದ ಮೋಸ ಹೋಗಬೇಕಾಗಬಹುದು. ಪ್ರೇಮವು ನಿಮಗೆ ಬಂಧನವಾಗಿ ಕಾಣಿಸುವುದು.

ದಿನಭವಿಷ್ಯ

Pic credit - Pintrest